ಹೆಚ್ಚು ಮಕ್ಕಳ ಹೆತ್ತರೆ ಪ್ರೋತ್ಸಾಹ ಧನ: ಆಂಧ್ರ ಸಿಎಂ ಚಂದ್ರಬಾಬು
Jun 11 2025, 01:44 AM ISTದಕ್ಷಿಣ ಭಾರತ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನಿಡಲಾಗುವುದು ಎಂದು ಪ್ರಕಟಿಸಿದ್ದಾರೆ.