• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ಇಳಿಸಿ ಡಿಕೆ ಸಿಎಂ ಆಗ್ಲಿ ಅಂದಿಲ್ಲ: ಮೊಯ್ಲಿ

Mar 05 2025, 12:31 AM IST
ನಾನು ಡಿ.ಕೆ.ಶಿವಕುಮಾರ್‌ ಅವರು ಮುಂದೆ ಒಂದು ದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್‌ ಅವರನ್ನು ಮಾಡಬೇಕು ಎಂದು ಹೇಳಿಲ್ಲ. ಅದು ನನ್ನ ಹೇಳಿಕೆಯ ಉದ್ದೇಶವೇ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.

ಏಪ್ರಿಲ್‌ ತಿಂಗಳಿನಲ್ಲಿ ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಕ್ರಮ-ಹಣಕಾಸು ಸ್ಥಿತಿ ಅವಲೋಕಿಸಿ ಪಾವತಿ : ಸಿಎಂ

Mar 04 2025, 08:33 AM IST

ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಬಾಕಿ ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕೃಷಿಯನ್ನು ಬಹಳ ನಿಕೃಷ್ಟವಾಗಿ ಕಾಣುತ್ತಿರುವುದು ದೊಡ್ಡ ದುರಂತ : ಮಾಜಿ ಸಿಎಂ ಡಿ.ವಿ.ಸದಾನಂದಗೌಡ

Mar 04 2025, 12:37 AM IST
ಕೊರೋನಾ ಎದುರಾದ ಸಮಯದಲ್ಲೂ ರೈತರು ಕೃಷಿಯಿಂದ ವಿಮುಖರಾಗಲಿಲ್ಲ. ಆಹಾರದ ಕೊರತೆ ದೇಶದಲ್ಲಿ ಎದುರಾಗಲಿಲ್ಲ. ನಗರ ಪ್ರದೇಶದಲ್ಲಿದ್ದ ಜನರು ಹಳ್ಳಿಗಳಿಗೆ ಹಿಂತಿರುಗಿ ಬೇಸಾಯದಲ್ಲಿ ತೊಡಗಿದರು. ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಮತ್ತಷ್ಟು ರೈತರನ್ನು ಕೃಷಿಯತ್ತ ಸೆಳೆಯುವ ಪ್ರಯತ್ನಗಳು ನಡೆಯಲೇ ಇಲ್ಲ.

ಡಿಕೆಶಿ ಸಿಎಂ ಆಗಲ್ಲ, ರಾಜ್ಯದಲ್ಲೂ ಮಹಾರಾಷ್ಟ್ರ ಮಾದರಿ ಕ್ಷಿಪ್ರಕ್ರಾಂತಿ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Mar 04 2025, 12:36 AM IST
ಕುರ್ಚಿಗಾಗಿ, ಅಧಿಕಾರಕ್ಕಾಗಿ ನಿರಂತರ ಗಲಾಟೆಯಾಗುವ, ಒಡೆದ ಮನೆಯಾದ ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗುವುದಿಲ್ಲ. ರಾಜ್ಯದಲ್ಲೂ ಮಹಾರಾಷ್ಟ್ರದಂತೆ ಕ್ಷಿಪ್ರ ಕ್ರಾಂತಿಯಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕಾಲು ನೋವಲ್ಲೂ ಎದ್ದು ನಿಂತೇ ಗೌರ್ನರ್‌ಗೆ ಸಿಎಂ ಸಿದ್ದು ಸ್ವಾಗತ

Mar 04 2025, 12:31 AM IST
ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ಆಗಮಿಸಿದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಅವರನ್ನು ಸ್ವಾಗತಿಸಲು ಕಾಲು ನೋವಿನ ನಡುವೆಯೂ ಸುಮಾರು ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಎದುರು ನಿಂತೇ ಇದ್ದರು.

ಮೊಯ್ಲಿ ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಡೋಂಟ್‌ ಕೇರ್‌ : ಡಿ.ಕೆ. ಶಿವಕುಮಾರ್‌ ಪಡೆ ಫುಲ್‌ಖುಷ್‌

Mar 04 2025, 12:31 AM IST
‘ಡಿ.ಕೆ. ಶಿವಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂಬ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಕಾಂಗ್ರೆಸ್‌ ವಲಯದ ಉಭಯ ಬಣಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಿಸಿಯೂಟ ತಯಾರಿಕರ ಬೇಡಿಕೆ ಈಡೇರಿಸಲು ಸಿಎಂ ಮೇಲೆ ಒತ್ತಡ

Mar 03 2025, 01:47 AM IST
ಚಳ್ಳಕೆರೆ ತಾಲೂಕು ಮಟ್ಟದ ಬಿಸಿಯೂಟ ಮುಖ್ಯ ಹಾಗೂ ಸಹಾಯಕ ಅಡುಗೆ ತಯಾರಿಕರಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಕಾಂಗ್ರೆಸ್‌ನಲ್ಲಿ ಮತ್ತೆ ‘ಡಿಕೆಶಿ ಸಿಎಂ’ ಕೂಗು! ಡಿ.ಕೆ.ಶಿವಕುಮಾರ್‌ ಅವರ ಪರ ಬ್ಯಾಟ್‌ ಬೀಸಿದ ವೀರಪ್ಪ ಮೊಯ್ಲಿ

Mar 03 2025, 01:46 AM IST

ಮುಖ್ಯಮಂತ್ರಿ ಪಟ್ಟದ ಕುರಿತು ಚರ್ಚೆಗಳು ಮತ್ತೆ ಗರಿಗೆದರಿದ್ದು, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮತ್ತು ಶಾಸಕ ಶಿವಗಂಗಾ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಪರ ಬ್ಯಾಟ್‌ ಬೀಸಿದ್ದಾರೆ.

ಒಂದೇ ವರ್ಷಕ್ಕೆ ಒಂದು ಲಕ್ಷ ಕೋಟಿ ರು. ಸಾಲ ಮಾಡಿದ ಏಕೈಕ ಸಿಎಂ ಸಿದ್ದರಾಮಯ್ಯ: ಆರ್.ಅಶೋಕ್

Mar 02 2025, 01:18 AM IST
ಮಂಡ್ಯಕ್ಕೆ ವಿವಿ ಅವಶ್ಯಕತೆ ಇಲ್ಲ, ಅದು ಲಾಭದಾಯಕವೂ ಆಗಿಲ್ಲ ಎಂದು ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದೆ. ಲಾಭವನ್ನೇ ನೋಡುವುದಾದರೆ ವಿವಿ ಕಟ್ಟಡಗಳನ್ನು ಬಾಡಿಗೆಗೆ ಕೊಟ್ಟುಬಿಡಿ. ಅದರಿಂದ ಒಳ್ಳೆಯ ಲಾಭ ಬರುತ್ತದೆ ಎಂದು ಲೇವಡಿ ಮಾಡಿದ ಅಶೋಕ್, ಲಾಭ-ನಷ್ಟದ ಲೆಕ್ಕ ಹಾಕುವುದಕ್ಕೆ ಶಿಕ್ಷಣ ವ್ಯಾಪಾರದ ಸರಕಲ್ಲ, ಶಿಕ್ಷಣ ನಮ್ಮ ದೇಶದ ಆಸ್ತಿ. ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ.

ಜನ್ಮ ದಿನದಂದೂ ಹಿಂದಿ ವಿರುದ್ಧ ಸಿಎಂ ಸ್ಟಾಲಿನ್‌ ಸಮರ : ತಮಿಳುನಾಡು ಹೋರಾಡುತ್ತದೆ, ಜಯಿಸುತ್ತದೆ’ ಎಂದು ಪ್ರಮಾಣ

Mar 02 2025, 01:17 AM IST
ಶನಿವಾರ 72ನೇ ಜನ್ಮದಿನವನ್ನು ಆಚರಿಸಿಕೊಂಡಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಕೇಂದ್ರದ ಹಿಂದಿ ಹೇರಿಕೆ ವಿರುದ್ಧದ ಸಮರವನ್ನು ಮುಂದುವರೆಸಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 191
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved