• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವದೆಹಲಿ : ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಹಳೇ ‘ಗಲಾಟೆ’ ಹಲವು ವಿಡಿಯೋಗಳು ವೈರಲ್‌

Feb 21 2025, 12:46 AM IST
ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಈ ಹಿಂದೆ ದಿಲ್ಲಿ ಪಾಲಿಕೆ ಸದಸ್ಯೆ ಆಗಿದ್ದಾಗ ಹಾಗೂ ಬಿಜೆಪಿ ನಾಯಕಿ ಆಗಿದ್ದಾಗ ಸಾರ್ವಜನಿಕವಾಗಿ ವರ್ತಿಸಿದ ಹಲವು ವಿಡಿಯೋಗಳು ವೈರಲ್‌ ಆಗಿವೆ.

ಜಮೀನು ಸರ್ವೇ ಸೇಡಿನ ರಾಜಕೀಯದ ಭಾಗ - ಸಿಎಂ ರೀತಿ ಸುಳ್ಳು ದಾಖಲೆ ಸೃಷ್ಟಿಸಿ ಪಡೆದಿಲ್ಲ : ಎಚ್ಡಿಕೆ

Feb 20 2025, 11:30 AM IST

ಕೇತಗಾನಹಳ್ಳಿಯ ತಮ್ಮ ಜಮೀನು ಸಮೀಕ್ಷೆ ಸೇಡಿನ ರಾಜಕೀಯದ ಭಾಗವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರೀತಿ ನಾನು ಸರ್ಕಾರಿ ಭೂಮಿಯನ್ನು ಸುಳ್ಳು ದಾಖಲೆ ಸೃಷ್ಟಿಸಿ ಪಡೆದಿಲ್ಲ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಪ್ರಕಟಿಸಲಿ - ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

Feb 20 2025, 10:52 AM IST

ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ಎಂಬ ನಾಟಕವನ್ನು ಬದಿಗಿಟ್ಟು, ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಕೂಡಲೇ ಶ್ವೇತಪತ್ರ ಪ್ರಕಟಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಸಾಕ್ಷ್ಯಾಧಾರಗಳ ಕೊರತೆ : ಸಿಎಂ, ಪತ್ನಿ, ಭಾಮೈದಗೆ ಲೋಕಾಯುಕ್ತ ಪೊಲೀಸ್‌ ಕ್ಲೀನ್‌ಚಿಟ್‌

Feb 20 2025, 07:31 AM IST

ರಾಜಕೀಯ ಬಿರುಗಾಳಿ ಎಬ್ಬಿಸಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸಿದ ಮೈಸೂರಿನ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್‌ಚಿಟ್ ನೀಡಿದ್ದಾರೆ.

27 ವರ್ಷಗಳ ನಂತರ ದಿಲ್ಲಿಯಲ್ಲಿ ಅಧಿಕಾರಕ್ಕೆ ಮರಳಿರುವ ಬಿಜೆಪಿ ಮತ್ತೆ ಅಚ್ಚರಿ ಆಯ್ಕೆ : ರೇಖಾ ಗುಪ್ತಾ ದಿಲ್ಲಿ ಸಿಎಂ

Feb 20 2025, 12:50 AM IST
27 ವರ್ಷಗಳ ನಂತರ ದಿಲ್ಲಿಯಲ್ಲಿ ಅಧಿಕಾರಕ್ಕೆ ಮರಳಿರುವ ಬಿಜೆಪಿ ಮತ್ತೆ ಅಚ್ಚರಿ ಸಿಎಂ ಅನ್ನು ಆಯ್ಕೆ ಮಾಡಿದೆ. ದಿಲ್ಲಿ ವಿಧಾನಸಭೆಗೆ ಮೊದಲ ಬಾರಿ ಶಾಸಕಿಯಾಗಿ ಆಯ್ಕೆ ಆಗಿರುವ ರೇಖಾ ಗುಪ್ತಾ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಬುಧವಾರ ಘೋಷಿಸಿದೆ.

ಸಂಗಮ ನೀರು ಕಲುಷಿತವಲ್ಲ, ಆಚಮನಕ್ಕೆ ಯೋಗ್ಯ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

Feb 20 2025, 12:47 AM IST
ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ಹಲವು ಸ್ಥಳಗಳ ನದಿಗಳಲ್ಲಿ ಮಲದ ಬ್ಯಾಕ್ಟೀರಿಯಾ ಅಧಿಕ ಮಟ್ಟದಲ್ಲಿ ಇರುವ ವರದಿಯನ್ನು ತಳ್ಳಿಹಾಕಿರುವ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ‘ಸಂಗಮದ ನೀರು ಸ್ನಾನ ಹಾಗೂ ಆಚಮನಕ್ಕೆ ಯೋಗ್ಯ’ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸರ್ಕಾರಿ ಅಧಿಕಾರಿಗಳ ಸಹಿ ನಕಲು ಮಾಡಿ ನೇಮಕಾತಿ ಆದೇಶ ನೀಡಿದ ಭೂಪ..!

Feb 20 2025, 12:46 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಹಿಯನ್ನೇ ನಕಲು ಮಾಡಿ ನಕಲಿ ನೇಮಕಾತಿ ಆದೇಶ ಸೃಷ್ಟಿಸಿದ ಆಸಾಮಿಯೊಬ್ಬ ಇಬ್ಬರಿಗೆ 31 ಲಕ್ಷ ರು. ವಂಚಿಸಿದ್ದಾನೆ. ಆತನ ವಿರುದ್ಧ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರಾಜ್ಯ ಕಾಂಗ್ರೆಸ್‌ ನಾಯಕರಲ್ಲಿ ನಿಲ್ತಿಲ್ಲ ಹುದ್ದೆ ಕಿತ್ತಾಟ : ಹೈಕಮಾಂಡ್ ತೀರ್ಮಾನೇ ಅಂತಿಮ ಎಂದ ಸಿಎಂ

Feb 19 2025, 12:48 AM IST
ಕೆಪಿಸಿಸಿ ಅಧ್ಯಕ್ಷ ಹುದ್ದೆ ಮತ್ತು ಮುಖ್ಯಮಂತ್ರಿ ಸ್ಥಾನದ ಕುರಿತಂತೆ ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಕೇವಲ ಅವರ ವೈಯಕ್ತಿಕ ಅಭಿಪ್ರಾಯ. ಹೈಕಮಾಂಡ್‌ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಬ್ಬ ಸಿಎಂ ಇದ್ದಾಗ ಇನ್ನೊಬ್ಬ ಸಿಎಂ ಚರ್ಚೆ ಅನಗತ್ಯ: ಸಚಿವ ಗುಂಡೂರಾವ್‌

Feb 19 2025, 12:45 AM IST
ಈಗ ಒಬ್ಬ ಸಿಎಂ ಇರೋವಾಗ ಇನ್ನೊಬ್ಬ ಸಿಎಂ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಇವೆಲ್ಲ ಗುಸುಗುಸು ಸುದ್ದಿಗಳು ಇದ್ದೇ ಇರ್ತಾವೆ. ಇನ್ನೊಬ್ಬ ಸಿಎಂ ಬೇಕು, ಇರೋ ಸಿಎಂ 5 ವರ್ಷ ಇರುತ್ತಾರೆ ಅನ್ನೋ ವಿಷಯ ಬೇಕಾಗಿಲ್ಲ. ಮುಂದುವರೆಯೋದು, ಬದಲಾವಣೆ ಆಗೋದು ಎನ್ನುವ ಮಾತು ಕೂಡ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.

ದಾಖಲೆಯ 16ನೇ ಬಜೆಟ್‌ ಮಂಡನೆಗೆ ಸಿದ್ದು ಸಿದ್ಧತೆ! -ಸಿಎಂ ಆಗಿ ಸಿದ್ದು ಪಾಲಿಗಿದು 9ನೇ ಬಜೆಟ್‌

Feb 18 2025, 05:21 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.7ರಂದು ದಾಖಲೆಯ 16ನೇ ಬಜೆಟ್‌ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 191
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved