ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಸಂಬಂಧ ಪೊಲೀಸರು ಈಗಾಗಲೇ ತನಿಖೆ ಮಾಡುತ್ತಿದ್ದಾರೆ. ಅವರು ಏನು ವರದಿ ಕೊಡುತ್ತಾರೆ ಎಂಬುದನ್ನು ನೋಡೋಣ. ಅದರ ಆಧಾರದ ಮೇಲೆ ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.