• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಾಣಿ ಸಿಎಂ ಆದ್ರೆ ಸಂಪೂರ್ಣ ಬೆಂಬಲ: ಶಾಸಕ ಜೆಟಿಪಾ

Feb 09 2025, 01:30 AM IST
ಕನ್ನಡಪ್ರಭ ವಾರ್ತೆ ಬೀಳಗಿ ಈ ಹಿಂದೆ ಚುನಾವಣೆ ಸಮಯದಲ್ಲಿ ಮುಂದಿನ ಮುಖ್ಯಮಂತ್ರಿ ನಾನೇ ಎಂದು ನಿರಾಣಿಯವರು ಪ್ರಚಾರ ಮಾಡಿದ್ದರು. ಆಗ ಜನರ ನಿರ್ಣಯ ಬೇರೆ ಆಯ್ತು. ಇವತ್ತೂ ಮುಂದೆ ನಾನೇ ಶಾಸಕ ಆಗ್ತೀನಿ, ಮುಖ್ಯಮಂತ್ರಿ ಆಗ್ತಿನಿ ಎಂದು ಅವರೇ ಹೇಳಿದ್ದಾರೆ. ಅವರ ಪಕ್ಷ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದರೆ ನಾನು ಸ್ವಾಗತಿಸುತ್ತೇನೆ. ಮುಂಬರುವ ಚುನಾವಣೆಯಲ್ಲಿ ಅವರಿಗೆ ವೈಯಕ್ತಿಕವಾಗಿ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಚಿನ್ನದ ಗಣಿ ನಿಗಮ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ್ ಹೇಳಿದರು.

ದೆಹಲಿಯಲ್ಲಿ ಅಧಿಕಾರಕ್ಕೆ ಏರುವಲ್ಲಿ ಬಿಜೆಪಿ ಯಶಸ್ವಿ : ಸಿಎಂ ಪಟ್ಟಕ್ಕೆ ಆಯ್ಕೆ ಯಾರು?

Feb 09 2025, 01:15 AM IST
ದೆಹಲಿಯಲ್ಲಿ ಅಧಿಕಾರಕ್ಕೆ ಏರುವಲ್ಲಿ ಬಿಜೆಪಿ ಯಶಸ್ವಿಯಾದ ಬೆನ್ನಲ್ಲೇ ಮುಂದಿನ ಸಿಎಂ ಯಾರು ಎಂಬ ಚರ್ಚೆ ಆರಂಭವಾಗಿದೆ. ಚುನಾವಣಾ ಪ್ರಚಾರದ ವೇಳೆ ಸಿಎಂ ಅಭ್ಯರ್ಥಿಯನ್ನೇ ಘೋಷಿಸಿರದ ಪಕ್ಷದಿಂದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದೆ.

ಪ್ರಯಾಗ್‌ರಾಜ್‌: ಶಾಂತಿ ಕೋರಿ ತ್ರಿವೇಣಿ ಸಂಗಮದಲ್ಲಿ ಮಣಿಪುರ ಸಿಎಂ ಬಿರೇನ್ ಸಿಂಗ್ ಸ್ನಾನ

Feb 08 2025, 12:30 AM IST
ಮಣಿಪುರ ಸಿಎಂ ಬಿರೇನ್ ಸಿಂಗ್ ಅವರು ಸಚಿವ ಸಂಪುಟದ ಕೆಲ ಸಚಿವರು ಹಾಗೂ ಶಾಸಕರ ಜೊತೆಗೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ನವೆಂಬರ್ ನಲ್ಲಿ ಸಿಎಂ ಬದಲಾವಣೆ ನಿಶ್ಚಿತ: ಆರ್ ಅಶೋಕ್ ಪುನರುಚ್ಚಾರ

Feb 06 2025, 11:47 PM IST
ಇಡೀ ದೇಶದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮೂರು ವರ್ಷಕ್ಕೊಮ್ಮೆ ಆಂತರಿಕ ಚುನಾವಣೆ ನಡೆಯುತ್ತದೆ. ರಾಷ್ಟ್ರೀಯ ಅಧ್ಯಕ್ಷರೇ ಬದಲಾವಣೆಯಾಗುತ್ತಾರೆ. ಉಳಿಸಿಕೊಳ್ಳುವುದು, ಬಿಡುವುದು, ತೀರ್ಮಾನ ಮಾಡುವುದು ರಾಷ್ಟ್ರೀಯ ಅಧ್ಯಕ್ಷರು, ಸಂಸದೀಯ ಮಂಡಳಿ ಹಾಗೂ ಅಮಿತ್‌ಶಾ ಅವರು ಎಂದು ಹೇಳಿದರು.

ಸಿಎಂ ವಿಶೇಷ ಅನುದಾನದಲ್ಲಿ ಚಿಕ್ಕಮಗಳೂರು ಸಮಗ್ರ ಅಭಿವೃದ್ಧಿ : ಶಾಸಕ ತಮ್ಮಯ್ಯ

Feb 06 2025, 12:17 AM IST
ಚಿಕ್ಕಮಗಳೂರು, ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ಚಿಕ್ಕಮಗಳೂರು ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.

ತೋಟಗಾರಿಕೆ ವಿವಿ ಛಿದ್ರಗೊಳಿಸಲು ಸಿಎಂ ಪ್ರಯತ್ನ: ಡಾ.ವೀರಣ್ಣ ಚರಂತಿಮಠ

Feb 05 2025, 12:32 AM IST
ದೇಶದಲ್ಲಿಯೇ 3ನೇ ವಿಶ್ವವಿದ್ಯಾಲಯವೆಂದು ಖ್ಯಾತಿ ಪಡೆದಿರುವ ಉತ್ತರ ಕರ್ನಾಟಕದ ಏಕೈಕ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಛಿದ್ರಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುನ್ನಾರ ನಡೆಸಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆರೋಪಿಸಿದರು.

ಪತ್ರಕರ್ತರಿಗೆ ನಿವೇಶನ ಹಂಚಿಕೆಗೆ ಚಿಂತನೆ - ಶೀಘ್ರ ನಿರ್ಧಾರ - ಆರೋಗ್ಯ ವಿಮೆ ಬಗ್ಗೆ ಸಿಎಂ ಜತೆ ಚರ್ಚೆ : ಡಿಕೆಶಿ

Feb 04 2025, 04:28 AM IST

ರಾಜ್ಯದ ಸ್ಥಳೀಯ ಪ್ರಾಧಿಕಾರಗಳಿಂದ ನಿವೇಶನ ಹಂಚಿಕೆ ವೇಳೆಗೆ ಆದ್ಯತೆ ಮೇರೆಗೆ ಪತ್ರಕರ್ತರಿಗೆ ನಿವೇಶನ ನೀಡುವ ಕುರಿತು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಘೋಷಿಸಿದರು.

ಸಿಎಂ ಅಂಗಳಕ್ಕೆ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆ ಸಮಸ್ಯೆ

Feb 04 2025, 12:33 AM IST
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಅವರಿಗೆ ಸಮಗ್ರ ಪತ್ರ ಬರೆದಿದ್ದಾರೆ.

ಕುಂಭಮೇಳದಲ್ಲೂ ಸತೀಶ ಜಾರಕಿಹೊಳಿ ಸಿಎಂ ಕೂಗು

Feb 04 2025, 12:31 AM IST
ಲೋಕೋಪಯೋಗಿ ಸಚಿವ ಜಾರಕಿಹೊಳಿ ಅವರು ಸಿಎಂ ಆಗಲೆಂದು ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಚಿವರ ಅಭಿಮಾನಿಗಳು ಹರಕೆ ಹೊತ್ತಿದ್ದಾರೆ.

ಮಣಿಪುರ ಜನಾಂಗೀಯ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಕೈವಾಡ : ವರದಿ ಕೇಳಿದ ಸುಪ್ರೀಂಕೋರ್ಟ್

Feb 04 2025, 12:30 AM IST
ಮಣಿಪುರದ ಜನಾಂಗೀಯ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಭಾಗಿಯಾಗಿದ್ದಾರೆ ಎಂದು ಆರೋಪಕ್ಕೆ ಕಾರಣವಾಗಿರುವ ಆಡಿಯೋ ಕುರಿತು ಸುಪ್ರೀಂಕೋರ್ಟ್ ಸೋಮವಾರ ಎಫ್‌ಎಸ್‌ಎಲ್ ವರದಿ ಕೇಳಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 191
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved