ಪಂಚಾಯತ್‌ರಾಜ್ ಇಲಾಖೆ ಆಡಳಿತ ಸ್ಥಗಿತ: ಸಿಎಂ ಮಧ್ಯಪ್ರವೇಶಕ್ಕೆ ಕೋಟ ಒತ್ತಾಯ
Oct 09 2024, 01:41 AM ISTರಾಜ್ಯದಲ್ಲಿ ಸುಮಾರು 6,000 ಗ್ರಾ.ಪಂ.ಗಳಲ್ಲಿ ಸಿಬ್ಬಂದಿ ಮುಷ್ಕದಿಂದ ಆಡಳಿತ ವ್ಯವಸ್ಥೆ ಸ್ಥಗಿತ ಆಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಮಧ್ಯಪ್ರವೇಶಿಸಿ, ಗ್ರಾಮೀಣಾಭಿವೃದ್ಧಿ ಸಚಿವರು ಮತ್ತು ಮುಷ್ಕರನಿರತರನ್ನು ಕರೆದು ಸಮಸ್ಯೆ ಬಗೆಹರಿಸಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.