• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕ್‌ ಪರ ಘೋಷಣೆ ದೇಶದ್ರೋಹ : ಸಿಎಂ

May 01 2025, 10:52 AM IST

ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ತಪ್ಪು. ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ.

ಮನ್‌ ಕಿ ಬಾತ್ ಸರ್ವಾಧಿಕಾರಿಯ ಲಕ್ಷಣ : ಸಿಎಂ ಸಿದ್ದರಾಮಯ್ಯ

May 01 2025, 12:51 AM IST
ಮನ್‌ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.

ಸಿಎಂ ವಿರುದ್ಧ ಬೆಳಗಲಿ ಗ್ರಾಮಸ್ಥರ ಆಕ್ರೋಶ

May 01 2025, 12:46 AM IST
ಬೆಳಗಾವಿಯ ಕಾಂಗ್ರೆಸ್‌ ಸಮಾವೇಶದಲ್ಲಿ ವೇದಿಕೆ ಮೇಲೆಯೇ ಹೆಚ್ಚುವರಿ ಎಸ್ಪಿ ನಾರಾಯಣ ಬರಮಣಿ ಅವರಿಗೆ ಕೈ ಮಾಡಲು ಮುಂದಾದ ಸಿಎಂ ಸಿದ್ದರಾಮಯ್ಯ ವರ್ತನೆ ಖಂಡಿಸಿ ನಾರಾಯಣ ಬರಮಣಿ ಅವರ ಹುಟ್ಟೂರು ಮುಧೋಳ ತಾಲೂಕಿನ ರನ್ನಬೆಳಗಲಿಯಲ್ಲಿ ಗ್ರಾಮಸ್ಥರ ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗೆ ಸಿಎಂ ಕೀಳಾಗಿ ನಡೆಸಿಕೊಂಡಿಲ್ಲ

Apr 30 2025, 02:06 AM IST
ಬೆಳಗಾವಿ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಯನ್ನು ಕೀಳಾಗಿ ನಡೆಸಿಕೊಂಡಿಲ್ಲ. ಒಂದುಕ್ಷಣದ ಘಟನೆಯನ್ನು ತಪ್ಪಾಗಿ ಅರ್ಥೈಸುವುದರಲ್ಲಿ ಯಾವುದೇ ಅರ್ಥವೂ ಇಲ್ಲ ಎಂದು ಮಾಯಕೊಂಡ ಕ್ಷೇಥ್ರದ ಕಾಂಗ್ರೆಸ್‌ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಸಿಎಂ ಸ್ಪಂದನೆ

Apr 30 2025, 12:36 AM IST
ಮುಖ್ಯಮಂತ್ರಿಗಳು ವಿಶೇಷ ಕಾಳಜಿ ವಹಿಸಿ ಈ ಕುಟುಂಬಕ್ಕೆ ಒಂದು ಮನೆ ಮಂಜೂರು ಮಾಡಿಕೊಟ್ಟಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ

ಮಾಜಿ ಸಿಎಂ ಎಸ್.ಎಂ.ಕೃಷ್ಣರ ಜನ್ಮದಿನ: ಮೇ 3 ರಂದು ಹಿತಚಿಂತನಾ ಪ್ರಶಸ್ತಿ ಪ್ರದಾನ; ಡಾ.ಬಿ.ಕೃಷ್ಣ

Apr 30 2025, 12:34 AM IST
ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಎಸ್.ಎಂ.ಕೃಷ್ಣ ಸಮಷ್ಠಿ ಹಿತಚಿಂತನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು, ಹೈಕೋರ್ಟ್ ಹಿರಿಯ ನಿವೃತ್ತ ನ್ಯಾಯಮೂರ್ತಿ ಪಿ.ಜಿ.ಶಿವಶಂಕರೇಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪೊಲೀಸ್‌ ಅಧಿಕಾರಿಯೊಂದಿಗೆ ಸಿಎಂ ಅಸಭ್ಯ ವರ್ತನೆ : ಆಕ್ರೋಶ

Apr 30 2025, 12:32 AM IST

ಪೊಲೀಸ್‌ ಅಧಿಕಾರಿಯೊಂದಿಗೆ ಅಸಭ್ಯತನ ಹಾಗೂ ಪಾಕಿಸ್ತಾನಿ ಪ್ರೇಮಿಗಳಂತೆ ವರ್ತಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರ ನಡೆಯನ್ನು ಖಂಡಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದಿಂದ ಮಂಗಳವಾರ ಗಾಂಧಿ ಪ್ರತಿಮೆ ಎದುರು ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಉದ್ದೇಶಪೂರ್ವಕವಾಗಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿಲ್ಲ: ಸುರೇಶ್

Apr 30 2025, 12:31 AM IST
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದನ್ನು ತಡೆಯಲು ಪೊಲೀಸರು ವಿಫಲರಾಗಿದ್ದರಿಂದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ ಕುರಿತು ಪ್ರತಿಕ್ರಿಯೆ.

ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ : ಅಧ್ಯಕ್ಷ ಎಚ್.ವಿ.ಚಂದ್ರು

Apr 29 2025, 12:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಮಹರ್ಷಿಗಳ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.

ಬನ್ನಿ ಎಂದು ಹೇಳಿದೆ, ಬಂದವರ ರಕ್ಷಣೆ ಮಾಡಲು ವಿಫಲನಾದೆ: ಸಿಎಂ ಒಮರ್‌

Apr 28 2025, 11:45 PM IST

ಕಾಶ್ಮೀರಕ್ಕೆ ಬಂದ ಅತಿಥಿಗಳಿಗೆ ರಕ್ಷಣೆ ಕೊಡುವಲ್ಲಿ ನಾನು ವಿಫಲನಾಗಿದ್ದೇನೆ ನನ್ನಲ್ಲಿ ಕ್ಷಮೆ ಕೇಳಲು ಪದಗಳು ಉಳಿದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ   ಭಾವುಕ 

  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved