ಸಿಎಂ ಸಿದ್ರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Sep 28 2024, 01:21 AM ISTಶೃಂಗೇರಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆವಿಆರ್ ವೃತ್ತದಲ್ಲಿ ಸಮಾವೇಶಗೊಂಡು ರಸ್ತೆ ತಡೆ ಮಾಡಿ ಮಾನವ ಸರಪಳಿ ನಿರ್ಮಿಸಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.