• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೨೫ರಂದು ಕನಕ ಸಮುದಾಯ ಭವನಕ್ಕೆ ಸಿಎಂ ಭೂಮಿ ಪೂಜೆ

Apr 22 2025, 01:53 AM IST
ಚಾಮರಾಜನಗರದಲ್ಲಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎನ್.ನಂಜೇಗೌಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,

ಸಿದ್ದರಾಮಯ್ಯ ಮುಸ್ಲಿಮರಿಗೆ ಸಿಎಂ, ಹಿಂದೂಗಳಿಗೆ ವಿರೋಧಿ: ರೇಣುಕಾಚಾರ್ಯ ಟೀಕೆ

Apr 22 2025, 01:47 AM IST
ಮೂರನೇ ಹಂತದ ಜನಾಕ್ರೋಶ ಯಾತ್ರೆಗೆ ಇಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಅದಕ್ಕಾಗಿ ನಾವು ಜನಾಕ್ರೋಶ ಯಾತ್ರೆ ಮಾಡುತ್ತಿಲ್ಲ. ಯಾವುದೇ ಚುನಾವಣೆ, ಉಪ ಚುನಾವಣೆಗಳೂ ಸದ್ಯಕ್ಕಿಲ್ಲ. ರಾಜ್ಯಾಧ್ಯಕ್ಷ ವಿಜಯೇಂದ್ರ ವಿಜಯೋತ್ಸವಕ್ಕಾಗಿ ಈ ಯಾ ತ್ರೆಯಲ್ಲ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ, ಭ್ರಷ್ಟಾಚಾರ, ಹಗರಣ, ಸ್ವಜನ ಪಕ್ಷಪಾತ, ಹಗರಣಗಳು, ಬೆಲೆ ಏರಿಕೆ ವಿರುದ್ಧದ ಹೋರಾಟ ಇದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಜನಾಕ್ರೋಶಕ್ಕೆ ಹೆದರಿ ಸಿಎಂ ರಾಜ್ಯ ಪ್ರವಾಸ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Apr 22 2025, 01:46 AM IST
ಬೆಲೆ ಏರಿಕೆ ವಿರುದ್ಧ ದಾವಣಗೆರೆಯಲ್ಲಿ ಸೋಮವಾರ ಮೂರನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಯಿತು.

ಸಮುದ್ರದ ಅಲೆ, ಗಾಳಿಗೆ ಮಾತ್ರ ಸಿಎಂ ತೆರಿಗೆ ವಿಧಿಸಿಲ್ಲ : ಡಿ.ವಿ. ಸದಾನಂದ ಗೌಡ

Apr 22 2025, 01:45 AM IST
ಅಲಿಬಾಬಾ ಮತ್ತು 40 ಕಳ್ಳರ ಕಥೆಯ ತದ್ರೂಪದಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಸಂಪುಟ ಸದಸ್ಯರಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ವಾಗ್ದಾಳಿ ನಡೆಸಿದರು.

ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ- ಸಂಪುಟದಲ್ಲಿ ಯಾರೂ ವಿರೋಧಿಸಿಲ್ಲ : ಸಿಎಂ ತಿರುಗೇಟು

Apr 21 2025, 01:31 AM IST
‘ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸುಳ್ಳು ಹೇಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ವಿಮಾನ ವಿಳಂಬ, ಮಾರ್ಗ ಬದಲು : ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಆಕ್ರೋಶ

Apr 21 2025, 12:49 AM IST
ತಾವು ಪ್ರಯಾಣಿಸುತ್ತಿದ್ದ ವಿಮಾನ ವಿಳಂಬವಾಗಿ, ದೆಹಲಿಯಲ್ಲಿ ಇಳಿಯುವುದಕ್ಕೂ ಮುನ್ನ ರನ್‌ ವೇ ಸಮಸ್ಯೆ ಕಾರಣ ಮಾರ್ಗ ಬದಲಿಸಿ ಜೈಪುರಕ್ಕೆ ತೆರಳಿದ್ದರಿಂದ ಅಸಮಾಧಾನಗೊಂಡ ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ, ದೆಹಲಿ ವಿಮಾನ ನಿಲ್ದಾಣದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

28ಕ್ಕೆ ಸಿಎಂ ಸಿದ್ದರಾಮಯ್ಯ ಬೆಂ.ಗ್ರಾ ಜಿಲ್ಲಾ ಭೇಟಿ

Apr 20 2025, 01:51 AM IST
ದೊಡ್ಡಬಳ್ಳಾಪುರ: ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಪ್ರಿಲ್ 28 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಸೂಚಿಸಿದರು.

ವೈಜ್ಞಾನಿಕ ಜಾತಿಗಣತಿ ನಡೆಸಿ ಸಿಎಂ ನ್ಯಾಯ ನೀಡಲಿ

Apr 20 2025, 01:50 AM IST
ಅವೈಜ್ಞಾನಿಕವಾದ ಕಾಂತರಾಜ ಆಯೋಗದ ವರದಿ ತಿರಸ್ಕರಿಸುವಂತೆ, ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದನ್ನು ಖಂಡಿಸಿ ಬ್ರಾಹ್ಮಣ ಸಮಾಜ ಸೇವಾ ಸಂಘ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮನುಸ್ಮೃತಿ ಕಾರಣದಿಂದಾಗಿ ಜಾತಿ ಶೋಷಣೆ: ಸಿಎಂ ಸಿದ್ದರಾಮಯ್ಯ

Apr 20 2025, 01:50 AM IST
ಮನುಸ್ಮೃತಿ ಕಾರಣದಿಂದಾಗಿ ಜಾತಿ ಶೋಷಣೆ, ಅಸಮಾನತೆ, ದೌರ್ಜನ್ಯ ಹೆಚ್ಚಾಯಿತು ಎಂದ ಅವರು, ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದರು. ಅದಕ್ಕಾಗಿ 12ನೇ ಶತಮಾನದಲ್ಲಿ ಬಸವಣ್ಣ ಕರ್ಮ ಸಿದ್ದಾಂತ ತಿರಸ್ಕರಿದ್ದಾರೋ ಗೊತ್ತಿಲ್ಲ.

ನೈತಿಕ ಹೊಣೆಹೊತ್ತು ಸಿಎಂ ಸ್ಥಾನದಿಂದ ಕೆಳಗಿಳಿಯಲಿ: ಜಿಗಜಿಣಗಿ

Apr 20 2025, 01:47 AM IST
ನ್ಯಾ.ಸದಾಶಿವ ಆಯೋಗದ ವರದಿಯನ್ನು ಬದಿಗಿರಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದಲಿತರಿಗೆ ನ್ಯಾಯ ಕೊಡಿಸುವ ನೈಜ ಇಚ್ಛಾಶಕ್ತಿ ಇಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved