ಸೆಪ್ಟೆಂಬರ್ 27 ರಂದು ರೈತರೊಂದಿಗೆ ಸಿಎಂ ಸಭೆ ನಡೆಸದಿದ್ದರೆ ಧರಣಿ: ಕಬ್ಬು ಬೆಳೆಗಾರರ ಸಂಘದ ಹಳ್ಳಿಕೆರೆ ಹುಂಡಿ ಭಾಗ್ಯರಾಜ್
Sep 26 2024, 10:17 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.27ರಂದು ಮೈಸೂರಿನಲ್ಲಿ ವಿಭಾಗೀಯ ಮಟ್ಟದ ಕೆಡಿಪಿ ಸಭೆ ನಡೆಸಲಿದ್ದು, ಸಭೆಯ ನಂತರ ರೈತರೊಂದಿಗೆ ಸಿಎಂ ಸಭೆ ನಡೆಸಬೇಕು ಇಲ್ಲದಿದ್ದರೆ ಸಿಎಂ ಮನೆ ಮುಂದೆ ಧರಣಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಎಚ್ಚರಿಕೆ ನೀಡಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.