• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏನೇ ಆದ್ರೂ ನಾನು, ಸಿಎಂ ಕಾರಣವೇ- ರಾಜ್ಯದಲ್ಲಿ ಎಲ್ಲಾ ಘಟನೆಗೂ ನಾವೇ ಹೊಣೆಯೇ? : ಡಿಕೆಶಿ ಪ್ರಶ್ನೆ

Dec 21 2024, 11:28 AM IST

‘ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಸಿದ್ದರಾರಾಮಯ್ಯ ಅವರೇ ಕಾರಣವೇ? ನಾವೇ ಎಲ್ಲದಕ್ಕೂ ಹೊಣೆಯೇ? ನಮ್ಮ ಬಗ್ಗೆ ಮಾತನಾಡುವ ಬದಲು ಮೊದಲು ಈ ನೆಲದ ಹೆಣ್ಣು ಮಕ್ಕಳಿಗೆ ಆಗಿರುವ ಅವಮಾನದ ಬಗ್ಗೆ ಉತ್ತರ ಕೊಡಲಿ’ ಎಂದ ಉಪಮುಖ್ಯಮಂತ್ರಿ 

ಕನ್ನಡದ ಉಳಿವಿಗಾಗಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ ಅಗತ್ಯ : ಸಿಎಂ ಸಿದ್ದರಾಮಯ್ಯ

Dec 21 2024, 10:06 AM IST

ಕನ್ನಡ ಭಾಷೆ ಉಳಿಯಬೇಕಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಬೇಕಿದ್ದ, ಇದರ ಜತೆಗೆ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣರ 11ನೇ ದಿನದ ವೈಕುಂಠ ಸಮಾರಾಧನೆ

Dec 21 2024, 01:18 AM IST
ಒಕ್ಕಲಿಗ ಸಂಪ್ರದಾಯದಂತೆ ನಡೆಯುವ ದಿನದ ವಿಧಿ ವಿಧಾನಗಳ ವೇಳೆ ಗೀತ ನಮನ, ಗಣ್ಯರಿಂದ ಪುಷ್ಪನಮನ, ಮತ್ತಿತರ ಕಾರ್ಯಕ್ರಮಗಳು ನಿಯೋಜನೆಗೊಂಡಿದೆ. ಗಮಿಸುವ ಗಣ್ಯರು ಮತ್ತು ಸಾರ್ವಜನಿಕರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶಾಲ ಬಯಲಿನಲ್ಲಿ ಜರ್ಮನ್ ಟೆಂಟ್ ಅಳವಡಿಸಿ ಊಟದ ವ್ಯವಸ್ಥೆಗೆ ಪ್ರತ್ಯೇಕ ಸ್ಥಳ ನಿಯೋಜಿಸಲಾಗಿದೆ.

ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಸಮಸ್ಯೆ ಆಗಿಲ್ಲ : ಸಿಎಂ

Dec 20 2024, 10:41 AM IST

 ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಸಮಸ್ಯೆ ಆಗಿಲ್ಲ. ಆದರೆ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಆರ್ಥಿಕ ಅಶಿಸ್ತು ಹಾಗೂ ಕೇಂದ್ರ ಸರ್ಕಾರದಿಂದ ಬರಬೇಕಾದ ರಾಜ್ಯದ ಪಾಲಿನ ತೆರಿಗೆ ಹಣ ಹಾಗೂ ವಿಶೇಷ ಅನುದಾನದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಉತ್ತರ ಅಭಿವೃದ್ಧಿಗೆ ರಾವ್‌ ವರದಿ ಅನುಷ್ಠಾನ - ಹಾನಿಯಾಗಿರುವ ರಸ್ತೆಗಳ ಅಭಿವೃದ್ಧಿಗೆ ಕ್ರಮ : ಸಿಎಂ

Dec 20 2024, 10:26 AM IST

ಉತ್ತರ ಕರ್ನಾಟಕ ಭಾಗದ ಮತ್ತಷ್ಟು ಅಭಿವೃದ್ಧಿಗೆ ಡಾ। ಗೋವಿಂದರಾವ್‌ ನೇತೃತ್ವದ ಸಮಿತಿ ನೀಡಲಿರುವ ವರದಿಯ ಶಿಫಾರಸು ಅನುಷ್ಠಾನ, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಒಂದೇ ಹಂತದಲ್ಲಿ 73 ಸಾವಿರ ಎಕರೆ ಭೂಮಿ ಭೂಸ್ವಾಧೀನಕ್ಕೆ ಕ್ರಮ

ಲೋಕಾಯುಕ್ತಕ್ಕೆ ನೀಡಲಾದ ಮುಡಾ ಕೇಸ್ ವಾಪಸ್ ಪಡೆಯಲು ಸ್ನೇಹಮಯಿಗೆ ಸಿಎಂ ಪತ್ನಿ ಆಮಿಷ

Dec 19 2024, 11:30 AM IST

ಲೋಕಾಯುಕ್ತ ನೀಡಲಾದ ಮುಡಾ ಪ್ರಕರಣದಿಂದ ಹಿಂದೆ ಸರಿಯುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಆಪ್ತ ಸಹಾಯಕ ಆಮಿಷ ಒಡ್ಡಿದ್ದಾರೆ ಎನ್ನಲಾಗಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಕ್ಫ್‌ ಗೊಂದಲ ನಿವಾರಣೆಗೆ ಸಮಿತಿ: ಸಿಎಂ ನಿವೃತ್ತ ಹೈಕೋರ್ಟ್‌ ಜಡ್ಜ್‌ ನೇತೃತ್ವದ ಸಮಿತಿ ರಚನೆ

Dec 19 2024, 08:27 AM IST

ವಕ್ಫ್‌ ಮಂಡಳಿ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಮಾಜಿ ಸಿಎಂ ಎಚ್ಡಿಕೆ ಹುಟ್ಟುಹಬ್ಬ: ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

Dec 18 2024, 12:47 AM IST
ರಾಜ್ಯ ಕಂಡ ರೈತರ ಪರ ಅಪರೂಪದ ಮಾಜಿ ಮುಖ್ಯ ಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಶಾಸಕ ಎಚ್.ಟಿ.ಮಂಜು ಅವರ ಅನುಪಸ್ಥಿತಿಯಲ್ಲಿ ತಾಲೂಕು ಜೆಡಿಎಸ್ ಕಾರ್ಯಕರ್ತರು ಮುಖಂಡರು ಸೇರಿ ಆಚರಣೆ ಮಾಡುತ್ತಿದ್ದೇವೆ.

ದೆಹಲಿಯಲ್ಲಿ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ : ಸ್ಮೃತಿ ಇರಾನಿ ಸಿಎಂ ಅಭ್ಯರ್ಥಿ

Dec 17 2024, 01:02 AM IST

ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ   ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ತಲಾಶೆ ಆರಂಭಿಸಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಮಾಣಿಪ್ಪಾಡಿ ಏಕೆ ಉಲ್ಟಾ ಹೇಳಿಕೆ ಕೊಡ್ತಿದ್ದಾರೆ? - ಅವರ ವಿಡಿಯೋ ನೋಡಿ ನಾನು ಪ್ರತಿಕ್ರಿಯಿಸಿದ್ದೆ : ಸಿಎಂ

Dec 16 2024, 07:51 AM IST

‘ಮಾಣಿಪ್ಪಾಡಿಯವರೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಅವರ ವಿಡಿಯೋ ಹೇಳಿಕೆ ನೋಡಿಯೇ ಪ್ರತಿಕ್ರಿಯೆ ನೀಡಿದ್ದೇನೆ. ಈಗ ಯಾಕೆ ಉಲ್ಟಾ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 191
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved