ಸಿಎಂ ಸಿದ್ದರಾಮಯ್ಯರಿಗೆ ತಾಲೂಕಿನ ಸಮಸ್ಯೆ ಪರಿಹಾರಕ್ಕಾಗಿ ಶಾಸಕ ಎಚ್.ಟಿ.ಮಂಜು ಮನವಿ
Dec 08 2024, 01:18 AM ISTತಾಲೂಕಿನ ರೈತ ಸಮುದಾಯದ ಅನುಕೂಲಕ್ಕಾಗಿ ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ರೈತ ಭವನ ನಿರ್ಮಾಣ, ತಾಲೂಕಿನ 30ಕ್ಕೂ ಹೆಚ್ಚಿನ ಕೆರೆಗಳನ್ನು ಹೇಮಾವತಿ ನೀರಿನಿಂದ ತುಂಬಿಸುವ ಗೂಡೇಹೊಸಹಳ್ಳಿ ಏತ ನೀರಾವರಿ ಯೋಜನೆ ಹಣಕಾಸಿನ ಕೊರತೆಯಿಂದ ಅರ್ಧಕ್ಕೆ ನಿಂತಿದ್ದು, ಅಗತ್ಯ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.