ಶಾಮನೂರು ಮಲ್ಲಿಕಾರ್ಜುನಗೆ ಸಿಎಂ ಆಗುವ ಅರ್ಹತೆ ಇದೆ: ಸಾಣೇಹಳ್ಳಿ ಶ್ರೀ
Sep 14 2024, 01:52 AM ISTರಾಜ್ಯದ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ, ಯೋಗ್ಯತೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಇದ್ದು, ಮನಸ್ಸು ಮಾಡಿದರೆ ಮುಂದೆ ಮಲ್ಲಿಕಾರ್ಜುನ ಮುಖ್ಯಮಂತ್ರಿಯೂ ಆಗಬಹುದು ಎಂದು ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.