• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ರೇಸ್‌ : ಸತೀಶ ಆಯ್ತು, ಈಗ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ಲಕ್ಷ್ಮಣ ಸವದಿ ಬೆಂಬಲಿಗರ ಸರದಿ

Sep 12 2024, 01:56 AM IST
ಕಾಂಗ್ರೆಸ್‌ ಶಾಸಕರ ಬೆಂಬಲಿಗರು ಮತ್ತು ಕಾರ್ಯಕರ್ತರಿಂದ ಸಿಎಂ ರೇಸ್‌ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಮುಂದುವರಿದಿದೆ.ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಸಿಎಂ ಅಭಿಯಾನ ಶುರು ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳಲಿ: ಜಬ್ಬಾರ ಕಲಬುರಗಿ

Sep 12 2024, 01:55 AM IST
ಸಿದ್ದರಾಮಯ್ಯ ಅವರು ನಮ್ಮ ಸರ್ಕಾರ ಬಂದ 24 ಗಂಟೆಯೊಳಗಾಗಿ ಮುಸ್ಲಿಂರಿಗೆ ಮೀಸಲಾತಿ ಮುಂದುವರೆಸುವುದಾಗಿ ಹೇಳಿ, ಮಾತು ತಪ್ಪಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು.

ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ- ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ : ಸಚಿವ ಗುಂಡೂರಾವ್

Sep 12 2024, 01:52 AM IST
ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ. ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಬೆಳಗಾವಿ, ಸಿಎಂ, ರೇಸ್‌, ದಿನೇಶ ಗುಂಡೂರಾವ್‌

ಸಿಎಂ ಬದಲಾವಣೆ ಪ್ರಸಂಗ ಬಂದ್ರೆ ನಾನೂ ಆಕಾಂಕ್ಷಿ : ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ

Sep 12 2024, 01:50 AM IST

ಸಿದ್ದರಾಮಯ್ಯನವರ ಮೇಲೆ ಹೈಕಮಾಂಡ್ ಆಶೀರ್ವಾದ ಇರುವವರೆಗೂ ಅವರು ಮುಖ್ಯಮಂತ್ರಿ ಆಗಿರುತ್ತಾರೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಪ್ರಸಂಗ ಬಂದರೆ ಆ ಸ್ಥಾನಕ್ಕೆ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು  ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಸತೀಶ ಜಾರಕಿಹೊಳಿಗೆ ಸಿಎಂ ಆಗೋ ಅರ್ಹತೆ ಇದೆ: ಶಾಸಕ ವಿಶ್ವಾಸ ವೈದ್ಯ

Sep 12 2024, 01:48 AM IST
ಸತೀಶ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಸಿಎಂ ಸ್ಥಾನ ವಿಚಾರ ಹಾದಿ, ಬೀದಿಯಲ್ಲಿ ಮಾತಾಡೋ ವಿಷಯವಲ್ಲ: ಲಕ್ಷ್ಮೀ ಹೆಬ್ಬಾಳಕರ

Sep 12 2024, 01:47 AM IST
ಬೆಳಗಾವಿ: ಮುಖ್ಯಮಂತ್ರಿ ಸ್ಥಾನದ ವಿಚಾರ ಹಾದಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಸತೀಶ ಜಾರಕಿಹೊಳಿ ಸಿಎಂ ಆದ್ರೆ ಸ್ವಾಗತ

Sep 12 2024, 01:46 AM IST
ಸಿಎಂ ರೇಸ್ ನಲ್ಲಿರುವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತಾರ್ಹ ಎಂದು ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ಮುಡಾ ಹಗರಣದಲ್ಲಿ ಹೈಕೋರ್ಟ್‌ ಅಸ್ತು ಎಂದರೆ ಸಿಎಂ ರಾಜೀನಾಮೆ ನೀಡಲಿ: ಮಾಜಿ ಸಂಸದ ಪ್ರತಾಪ್ ಸಿಂಹ

Sep 11 2024, 01:10 AM IST

ಮುಡಾ ಹಗರಣ ಸಂಬಂಧ   ಅಂತಿಮ ತೀರ್ಪು ಹೊರ ಬಿದ್ದಿಲ್ಲ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅಸ್ತು ಎಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಗ್ರಹಿಸಿದರು 

ರಾಜ್ಯದಲ್ಲಿ ಹತ್ತಾರು ಸಿಎಂ ಹುಟ್ಟಿಕೊಂಡಿದ್ದಾರೆ: ಜಗದೀಶ ಶೆಟ್ಟರ

Sep 11 2024, 01:09 AM IST
ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ರಾಜ್ಯದಲ್ಲಿ ಇದೀಗ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.

ಕೋಲಾರಕ್ಕೂ ಸಿಎಂ ಸ್ಥಾನ ನೀಡಲಿ : ಕೊಡಲಿ ಬಿಡಿ. ಬೆಂಗಳೂರಿಗೂ ಹತ್ತಿರವಾಗಿದೆ - ಕೊತ್ತೂರು ಜಿ.ಮಂಜುನಾಥ್

Sep 11 2024, 01:06 AM IST
ಮುಂದೆ ಏನಾದರೂ ಸಿಎಂ ಹುದ್ದೆ ಸಿಗಬಹುದು ಅಂತ ಕೆಲವರು ಈಗಿನಿಂದಲೂ ಕಲ್ಲು ಹೊಡೆಯಲು ಹೊರಟಿರಬಹುದು. ಹಾಗೇನಾದರೂ ಇದ್ದಲ್ಲಿ ನನ್ನನ್ನು ಯಾರಾದರೂ ಬೆಂಬಲ ಕೇಳುತ್ತಿದ್ದರು. ಅಂತಹ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಉತ್ತರ ಕರ್ನಾಟಕಕ್ಕೆ, ಬೆಳಗಾವಿ ಭಾಗಕ್ಕೆ ಕೇಳುತ್ತಾರೆ. ಆದರೆ ಕೋಲಾರಕ್ಕೂ ಕೊಡಲಿ ಬಿಡಿ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved