• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಲಕಚ್ಚಿದ ನೇಕಾರಿಕೆಗೆ ಬಲ ತುಂಬುವರೆ ಸಿಎಂ

Mar 07 2025, 12:50 AM IST
ಮಾರುಕಟ್ಟೆಯಲ್ಲಿ ಸೀರೆ ಮಾರಾಟ ಕುಸಿತ, ಮತ್ತೊಂದೆಡೆ ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಸಂಕಷ್ಟದಲ್ಲಿ ನರಳುತ್ತಿರುವ ಜಿಲ್ಲೆಯ ಲಕ್ಷಾಂತರ ನೇಕಾರರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್‌ನತ್ತ ಆಸೆಗಣ್ಣಿನಿಂದ ನೋಡುತ್ತಿದ್ದು, ಉದ್ಯಮ ಚೇತರಿಕೆಗೆ ಅಗತ್ಯ ಸಹಾಯ ದೊರೆತು ಸಂಕಷ್ಟ ನಿವಾರಣೆಯಾಗುವ ಆಶಾಭಾವದಲ್ಲಿದ್ದಾರೆ.

ಹರಿಹರ ಕ್ರೀಡಾಂಗಣ ಮಳಿಗೆಗೆಳ ಮರುಹರಾಜು; ಸಿಎಂ ರಾಜಕೀಯ ಕಾರ್ಯದರ್ಶಿಗೆ ಮನವಿ

Mar 06 2025, 12:33 AM IST
ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳ ಕರಾರು ಅವಧಿ ಮುಗಿದಿದ್ದು, ತಕ್ಷಣ ಮರುಹರಾಜು ನಡೆಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯಿಂದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್ ಅವರಿಗೆ ಬುಧವಾರ ವಿಧಾನಸೌಧದಲ್ಲಿ ಮನವಿ ಸಲ್ಲಿಸಲಾಯಿತು.

ಸಿಎಂ ಸೂಚಿಸಿದರೂ ನಿಲ್ಲದ ಕಾಮಗಾರಿ

Mar 06 2025, 12:32 AM IST
ಕೊಪ್ಪಳ ಬಳಿ ಬಿಎಸ್‌ಪಿಎಲ್ ಕಂಪನಿ ₹ 54 ಸಾವಿರ ಕೋಟಿ ವೆಚ್ಚದಲ್ಲಿ ಉಕ್ಕು ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿ ನಿರ್ಮಾಣಕ್ಕೆ ಚಾಲನೆ ನೀಡಿರುವುದನ್ನು ತಕ್ಷಣ ನಿಲ್ಲಿಸುವಂತೆ ಜಿಲ್ಲೆಯ ಸರ್ವಪಕ್ಷದ ನಿಯೋಗವು ಮಂಗಳವಾರ ಬೆಂಗಳೂರಿನ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತ್ತು.

ಸಿಎಂ ಕ್ಷೇತ್ರದಲ್ಲಿ ಗ್ರಾಮಸ್ಥರಿಗೆ ಧೂಳಿನ ಸ್ನಾನ.

Mar 05 2025, 01:32 AM IST
ಚುಂಚನಹಳ್ಳಿ ಗ್ರಾಮದಲ್ಲಿ ಯಥೇಚ್ಛವಾಗಿ ಧೂಳಿನ ಕಣಗಳು ಬರುತ್ತಿರುವುದರಿಂದ ಮಕ್ಕಳಿಗೆ, ವೃದ್ಧರಿಗೆ ಮತ್ತು ಮಹಿಳೆಯರಿಗೆ ಕಣ್ಣಿನ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದಾರೆ.

ಬಿಎಸ್‌ಪಿಎಲ್ ಕಾಮಗಾರಿ ಸ್ಥಗಿತಕ್ಕೆ ಸಿಎಂ ಸೂಚನೆ

Mar 05 2025, 12:35 AM IST
ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣ ಕಾರ್ಖಾನೆ ಆರಂಭಿಸಲು ನಡೆದಿರುವ ಸಿದ್ಧತೆ ನಿಲ್ಲಿಸುವಂತೆ ಹೇಳಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜಿನೀಶ್ ಅವರಿಗೂ ಸೂಚಿಸಿದ ಸಿದ್ದರಾಮಯ್ಯ, ಕಾರ್ಖಾನೆ ಸ್ಥಾಪನೆಗೆ ಜನರು ಹಾಗೂ ಗವಿಸಿದ್ಧೇಶ್ವರ ಶ್ರೀಗಳ ವಿರೋಧವಿದೆ. ಜತೆಗೆ ಜಿಲ್ಲೆಯ ಸರ್ವಪಕ್ಷ ನಿಯೋಗವು ಮನವಿ ಸಲ್ಲಿಸಿದೆ. ಹೀಗಾಗಿ ಜನರಿಗೆ ತೊಂದರೆಯಾಗುವ ಸ್ಥಳದಲ್ಲಿ ಕಾರ್ಖಾನೆ ಆರಂಭಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ರೈತರಿಂದ ಸಿಎಂ, ಡಿಸಿಎಂ ಅಣಕು ಪಿಂಡ ಪ್ರದಾನ

Mar 05 2025, 12:33 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯದಿಂದ ತೆಲಂಗಾಣಕ್ಕೆ ನೀರು ಹರಿಸಿದ್ದಕ್ಕೆ ಆಕ್ರೋಶಗೊಂಡ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಣಕು ಪಿಂಡ ಪ್ರದಾನ ಮಾಡುವ ಮೂಲಕ ಸರ್ಕಾರದ ನಡೆಗೆ ರೈತರು ಹಾಗೂ ರೈತ ಸಂಘಟನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು.

ಸಿದ್ದು ಇಳಿಸಿ ಡಿಕೆ ಸಿಎಂ ಆಗ್ಲಿ ಅಂದಿಲ್ಲ: ಮೊಯ್ಲಿ

Mar 05 2025, 12:31 AM IST
ನಾನು ಡಿ.ಕೆ.ಶಿವಕುಮಾರ್‌ ಅವರು ಮುಂದೆ ಒಂದು ದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್‌ ಅವರನ್ನು ಮಾಡಬೇಕು ಎಂದು ಹೇಳಿಲ್ಲ. ಅದು ನನ್ನ ಹೇಳಿಕೆಯ ಉದ್ದೇಶವೇ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.

ಏಪ್ರಿಲ್‌ ತಿಂಗಳಿನಲ್ಲಿ ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಕ್ರಮ-ಹಣಕಾಸು ಸ್ಥಿತಿ ಅವಲೋಕಿಸಿ ಪಾವತಿ : ಸಿಎಂ

Mar 04 2025, 08:33 AM IST

ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಬಾಕಿ ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕೃಷಿಯನ್ನು ಬಹಳ ನಿಕೃಷ್ಟವಾಗಿ ಕಾಣುತ್ತಿರುವುದು ದೊಡ್ಡ ದುರಂತ : ಮಾಜಿ ಸಿಎಂ ಡಿ.ವಿ.ಸದಾನಂದಗೌಡ

Mar 04 2025, 12:37 AM IST
ಕೊರೋನಾ ಎದುರಾದ ಸಮಯದಲ್ಲೂ ರೈತರು ಕೃಷಿಯಿಂದ ವಿಮುಖರಾಗಲಿಲ್ಲ. ಆಹಾರದ ಕೊರತೆ ದೇಶದಲ್ಲಿ ಎದುರಾಗಲಿಲ್ಲ. ನಗರ ಪ್ರದೇಶದಲ್ಲಿದ್ದ ಜನರು ಹಳ್ಳಿಗಳಿಗೆ ಹಿಂತಿರುಗಿ ಬೇಸಾಯದಲ್ಲಿ ತೊಡಗಿದರು. ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಮತ್ತಷ್ಟು ರೈತರನ್ನು ಕೃಷಿಯತ್ತ ಸೆಳೆಯುವ ಪ್ರಯತ್ನಗಳು ನಡೆಯಲೇ ಇಲ್ಲ.

ಡಿಕೆಶಿ ಸಿಎಂ ಆಗಲ್ಲ, ರಾಜ್ಯದಲ್ಲೂ ಮಹಾರಾಷ್ಟ್ರ ಮಾದರಿ ಕ್ಷಿಪ್ರಕ್ರಾಂತಿ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Mar 04 2025, 12:36 AM IST
ಕುರ್ಚಿಗಾಗಿ, ಅಧಿಕಾರಕ್ಕಾಗಿ ನಿರಂತರ ಗಲಾಟೆಯಾಗುವ, ಒಡೆದ ಮನೆಯಾದ ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗುವುದಿಲ್ಲ. ರಾಜ್ಯದಲ್ಲೂ ಮಹಾರಾಷ್ಟ್ರದಂತೆ ಕ್ಷಿಪ್ರ ಕ್ರಾಂತಿಯಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 214
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved