• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಎಸ್. ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು: ಶಾಸಕ ಜಿ.ಎಚ್.ಶ್ರೀನಿವಾಸ್

Nov 24 2024, 01:50 AM IST

ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು ಇದಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಸಿಎಂ ಗದ್ದುಗೆ ಬಿಜೆಪಿಯ ನಾಯಕ ಫಡ್ನವೀಸ್‌ಗೆ?

Nov 24 2024, 01:50 AM IST

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ (ಬಿಜೆಪಿ, ಶಿಂಧೆಯ ಶಿವಸೇನೆ, ಅಜಿತ್‌ರ ಎನ್‌ಸಿಪಿ) ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆ ಇದೀಗ ಸಿಎಂ ಗದ್ದುಗೆಗೆ ಏರುವವರು ಯಾರು ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.  

ಸಿಎಂ ಮೇಲೆ ಮುಡಾ ಪ್ರಕರಣ ಆರೋಪ ಸರಿಯಲ್ಲ

Nov 24 2024, 01:48 AM IST
ಹೊನ್ನಾಳಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು ಸಿಕ್ಕಿದ್ದು, ಕ್ಷೇತ್ರಗಳ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.

ವಿವಿಧ ಕಾಮಗಾರಿ ಲೋಕಾರ್ಪಣೆಗೆ ಬೆಟ್ಟಕ್ಕೆ ಬರಲಿರುವ ಸಿಎಂ: ಜಿಲ್ಲಾಧಿಕಾರಿ ಶಿಲ್ಪಾನಾಗ್‌

Nov 24 2024, 01:47 AM IST
ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲು ಬರುತ್ತಿದ್ದಾರೆ. ಈ ಹಿನ್ನೆಲೆ ನಡೆಯುತ್ತಿರುವ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚಿಸಿದರು. ಹನೂರಿನಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ವಕ್ಫ್‌ ವಿರುದ್ಧ ಜನರು ದಂಗೆ ಏಳುತ್ತಿದ್ದರೂಪಿಟೀಲು ನುಡಿಸುತ್ತಿರುವ ಸಿಎಂ : ಅಶೋಕ್‌

Nov 23 2024, 01:18 AM IST
ವಕ್ಫ್‌ ಬೋರ್ಡ್‌ನಿಂದಾಗಿ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಜೆಪಿ ಆರೋಪಿ ಪ್ರತಿಭಟನೆ ನಡೆಸಿದೆ.

ಸಿಎಂ, ಡಿಸಿಎಂ ಅವಹೇಳನ ಮಾಡುತ್ತಿದ್ದವನ ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸ್‌ಗೆ ದೂರು

Nov 23 2024, 12:35 AM IST
ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ನಿಂದ ಎಸ್ಪಿ ಬಿ. ನಿಖಿಲ್‌ ಅವರಿಗೆ ದೂರು ಸಲ್ಲಿಸಿದೆ.

ಮಣಿಪುರ ಜನಾಂಗೀಯ ಸಂಘರ್ಷ : ಸಚಿವರಿಂದಲೇ ಸಿಎಂ ಬಿರೇನ್‌ ಸಿಂಗ್‌ ರಾಜೀನಾಮೆಗೆ ಆಗ್ರಹ!

Nov 23 2024, 12:34 AM IST
ಜನಾಂಗೀಯ ಸಂಘರ್ಷದಿಂದ ನಲುಗಿರುವ ಮಣಿಪುರದಲ್ಲಿ ಇದೀಗ ರಾಜಕೀಯ ಬಿಕ್ಕಟ್ಟೂ ಸೃಷ್ಟಿಯಾಗಿದೆ. ಸ್ವತಃ ಸಚಿವರೊಬ್ಬರು ಸಿಎಂ ಬಿರೇನ್‌ ಸಿಂಗ್‌ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಅನುದಾನ ರಹಿತ ಶಿಕ್ಷಕರ ಕುರಿತು ಸಿಎಂ, ಸಚಿವರೊಂದಿಗೆ ಚರ್ಚೆ

Nov 23 2024, 12:31 AM IST
ಅನುದಾನ ರಹಿತ ಶಿಕ್ಷಕರ ಕಷ್ಟಗಳು ಈ ಬಾರಿ ದೂರಾಗುವ ಕಾಲ ಕೂಡಿ ಬಂದಿದೆ. ಬೆಳಗಾವಿ ಅಧಿವೇಶನದಲ್ಲಿ ತೀರ್ಮಾನಿಸಲಿದ್ದು ನಿಮ್ಮ ಬೇಡಿಕೆಗಳೆಲ್ಲ ಈಡೇರಬಹುದು.

2029ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ - ವೇಣುಗೋಪಾಲ್

Nov 22 2024, 01:16 AM IST

ಮುಂದಿನ 2029ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು, ನನಗೆ ಮಧುಗಿರಿ- ಕೊರಟಗೆರೆ ಕ್ಷೇತ್ರದ ಜವಾಬ್ದಾರಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ -ವೇಣುಗೋಪಾಲ್

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Nov 21 2024, 01:02 AM IST
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 192
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved