• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ - 2028ಕ್ಕೆ ಸತೀಶ್‌ ಜಾರಕಿಹೊಳಿ ಸಿಎಂ ಆಕಾಂಕ್ಷಿ: ಅಜಯ್‌ ಸಿಂಗ್

Feb 27 2025, 12:23 PM IST

 ಸಚಿವ ಸತೀಶ್ ಜಾರಕಿಹೊಳಿ ಅವರು 2028ಕ್ಕೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ ಸಿಂಗ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಟ್ರಾವೆಲ್ ಎಕ್ಸ್‌ಪೋ-2025 - ಪ್ರವಾಸೋದ್ಯಮದಿಂದ 1.5 ಲಕ್ಷ ನೌಕರಿ ಸೃಷ್ಟಿ : ಸಿಎಂ

Feb 27 2025, 10:04 AM IST

ಇತ್ತೀಚೆಗೆ ಹೊರತಂದಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯಿಂದ (2024-2029) ಮುಂದಿನ 5 ವರ್ಷಗಳಲ್ಲಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ 8,000 ಕೋಟಿ ರು. ನೇರ ಹೂಡಿಕೆ ಮತ್ತು ಒಂದೂವರೆ ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವಲಿ ಸಮಾನಾಂತರ ಅಣೆಕಟ್ಟು - ಆಂಧ್ರ ಸಿಎಂ ಜತೆ ಒಮ್ಮತದ ನಿರ್ಧಾರಕ್ಕೆ ಮಾರ್ಚ್‌ನಲ್ಲಿ ಚರ್ಚೆ : ಡಿಕೆಶಿ

Feb 27 2025, 09:42 AM IST

ತುಂಗಭದ್ರಾ ಅಣೆಕಟ್ಟಿಗೆ ನವಲಿಯಲ್ಲಿ ಸಮಾನಾಂತರ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರಲು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಮಾರ್ಚ್‌ನಲ್ಲಿ ಸಭೆ ನಡೆಸಲಾಗುವುದು

ನಗರ ಸಮಸ್ಯೆಗೆ ನಾಡಿದ್ದು ಬಿಜೆಪಿ-ಸಿಎಂ ಭೇಟಿ

Feb 26 2025, 01:31 AM IST
ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಇದೇ ತಿಂಗಳ 28ರಂದು (ಶುಕ್ರವಾರ) ನಮ್ಮ ಎಲ್ಲಾ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಲಿಂಗಾಯತರ ಬೇಡಿಕೆ ಹಂತವಾಗಿ ಈಡೇರಿಸ್ತೇವೆ: ಲಿಂಗಾಯತ ಶ್ರೀಗಳು, ಸಚಿವರು, ಶಾಸಕರ ಸಭೆಯಲ್ಲಿ ಸಿಎಂ ಭರವಸೆ

Feb 25 2025, 10:53 AM IST

ಬಸವಣ್ಣನವರ ಕುರಿತ ಮಠಾಧೀಶರ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಪತ್ನಿಗೆ ಸೈಟ್‌ಗಾಗಿ ಶಿಫಾರಸ್ಸು ಮಾಡಿಲ್ಲ : ಲೋಕಾ ಪೊಲೀಸರ ಮುಂದೆ ಸಿಎಂ ನೀಡಿದ್ದ ಹೇಳಿಕೆ ಬಹಿರಂಗ

Feb 25 2025, 10:27 AM IST

‘ನನಗೆ ಯಾವುದೇ ಮಾಹಿತಿ ಇಲ್ಲ... ನನ್ನ ಬಾಮೈದ (ಮಲ್ಲಿಕಾರ್ಜುನಸ್ವಾಮಿ) ಜತೆ ಯಾವುದೇ ಹಣಕಾಸು ವ್ಯವಹಾರ ಇಲ್ಲ... ನನ್ನ ಪತ್ನಿಗೆ ನಿವೇಶನ ನೀಡುವಂತೆ ಯಾವುದೇ ಅಧಿಕಾರಿಗಳಿಗೂ ಶಿಫಾರಸ್ಸು ಮಾಡಿಲ್ಲ... ಜಮೀನಿಗೆ ಭೇಟಿ ನೀಡಿಲ್ಲ...!’

ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸಿಎಂ ಕಚೇರಿಯಲ್ಲಿ ಅಂಬೇಡ್ಕರ್‌ ಫೋಟೋ ಸ್ಥಳಾಂತರ : ವಿವಾದ

Feb 25 2025, 12:46 AM IST

 ಇತ್ತೀಚೆಗಷ್ಟೇ ಅಧಿಕಾರ ಸ್ವೀಕರಿಸಿರುವ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸಿಎಂ ಕಚೇರಿಯಲ್ಲಿನ ಅಂಬೇಡ್ಕರ್‌ ಹಾಗೂ ಭಗತ್‌ ಸಿಂಗ್‌ ಫೋಟೋಗಳನ್ನು, ಕಚೇರಿಯಲ್ಲಿನ ಬೇರೆ ಗೋಡೆಗೆ ಸ್ಥಳಾಂತರಿಸಿದ್ದು ವಿವಾದಕ್ಕೀಡಾಗಿದೆ.  

ಮಲ್ಲಿಕಾರ್ಜುನ ದಲಿತರನ್ನು ಸಿಎಂ ಮಾಡಲಿ, ಇಲ್ಲವೇ ಅವರೇ ಆಗಲಿ : ಸಂಸದ ಗೋವಿಂದ ಕಾರಜೋಳ

Feb 24 2025, 12:31 AM IST
ಸಿದ್ಧರಾಮಯ್ಯ ರಾಜೀನಾಮೆ ನೀಡಿ, ಮತ್ತೊಮ್ಮೆ ವಿಧಾನಸಭೆ ಚುನಾವಣೆ ಎದುರಿಸಲಿ ಎಂದು ಆಗ್ರಹಿಸಿದ ಗೋವಿಂದ ಕಾರಜೋಳ

ನಾನು ಸಿಎಂ ಆಗಬೇಕೆಂಬುದು ನಮ್ಮ ಅಭಿಮಾನಿಗಳ ಆಸೆ :ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Feb 23 2025, 12:34 AM IST
ಎಲ್ಲ ನಾಯಕರಿಗೂ ಅಭಿಮಾನಿಗಳು ಇರುತ್ತಾರೆ. ಅವರಿಗೆ ಅವರ ನಾಯಕನೇ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇರುತ್ತದೆ ಎಂದು ಸಚಿವ ಜಾರಕಿಹೊಳಿ ಹೇಳಿದ್ದಾರೆ.

ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸದ್ಯಕ್ಕೆ ಅವರೇ ಇರುತ್ತಾರೆ: ಸಚಿವ ಪ್ರಿಯಾಂಕ್‌ ಖರ್ಗೆ

Feb 23 2025, 12:30 AM IST
ಮುಖ್ಯಮಂತ್ರಿ ರೇಸ್‌ನಲ್ಲಿ ಡಿಕೆ ಶಿವಕುಮಾರ್ ಇದ್ದಾರೆ, ಸಿಎಂ ಬದಲಾವಣೆ ಸ್ಪಲ್ಪ ಸಮಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಶನಿವಾರ ಮಂಗಳೂರಿನಲ್ಲಿ ಈ ಪ್ರತಿಕ್ರಿಯೆ ನೀಡಿದರು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 214
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved