• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಜನ್ಮತಃ ಒಬಿಸಿ ಅಲ್ಲ, ವಿರುದ್ಧದ ಮನಸ್ಥಿತಿ ಹೊಂದಿದ್ದಾರೆ : ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

Feb 16 2025, 01:48 AM IST
‘ಪ್ರಧಾನಿ ನರೇಂದ್ರ ಮೋದಿ ಹಿಂದುಳಿದ ವರ್ಗದಲ್ಲಿ ಜನಿಸಿಲ್ಲ. ಬದಲಿಗೆ ಕಾನೂನಾತ್ಮಕವಾಗಿ ಮತಾಂತರಗೊಂಡ ಹಿಂದುಳಿದ ವರ್ಗಕ್ಕೆ ಸೇರಿದ್ದಾರೆ’ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಆರೋಪಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ ಸಿಎಂ ತಡೆಯುತ್ತಿದ್ದಾರೆ : ಜೆಡಿಎಸ್‌ನ ಶಾಸಕ ಎಂ.ಟಿ.ಕೃಷ್ಣಪ್ಪ

Feb 16 2025, 01:46 AM IST
ಮುಖ್ಯಮಂತ್ರಿಯ ಸರತಿ ಸಾಲಿನಲ್ಲಿರುವ ಡಿ.ಕೆ.ಶಿವಕುಮಾರ್ ಗೆ ಇನ್ನಿತರೆ ಸಮುದಾಯಕ್ಕೆ ಸೇರಿದ ಪ್ರಮುಖರು ಸಿಎಂ ಆಗಲು ತೊಡರುಗಾಲು ಹಾಕುತ್ತಿದ್ದಾರೆಂದು ಬೇಸರಿಸಿದರು.

ನವೆಂಬರ್‌ 15, 16ರೊಳಗೆ ಸಿಎಂ ಬದಲಾವಣೆ - ಆ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋಟಿಸುತ್ತೆ : ಅಶೋಕ್‌

Feb 15 2025, 06:54 AM IST

ಬರುವ ನವೆಂಬರ್ 15-16ರೊಳಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದು ನಿಶ್ಚಿತವಾಗಿದ್ದು, ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸಿಡಿಯಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಮತ್ತೆ ಸಿಎಂ ಚರ್ಚೆ ಬಿರುಸು - ಸಿದ್ದರಾಮಯ್ಯ 5 ವರ್ಷ ಸಿಎಂ, ಡೌಟೇಕೆ? : ಮಹದೇವಪ್ಪ

Feb 15 2025, 06:50 AM IST

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಖಡಕ್‌ ಸೂಚನೆ ಹಿನ್ನೆಲೆಯಲ್ಲಿ ಕೆಲ ದಿನ ತಣ್ಣಗಾಗಿದ್ದ ಮುಖ್ಯಮಂತ್ರಿ ಅಧಿಕಾರ ಹಂಚಿಕೆ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ.

ಪೂರ್ಣಾವಧಿಗೆ ಸಿದ್ದರಾಮಯ್ಯ ಸಿಎಂ : ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ್‌

Feb 14 2025, 12:34 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕೊಲ್ಲೂರು ಕ್ಷೇತ್ರಕ್ಕೆ ಗೋವಾ ಸಿಎಂ ಡಾ.ಸಾವಂತ್ ಭೇಟಿ

Feb 14 2025, 12:30 AM IST
ಜಗತ್ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಬೆಳಗ್ಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಪಾಂಡುರಂಗ ಸಾವಂತ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮಹಾರಾಷ್ಟ್ರದ ರಾಜಕೀಯದಲ್ಲಿ ಸಂಚಲನ ! ಡಿಸಿಎಂ ಶಿಂಧೆಗೆ ಸಿಎಂ ದೇವೇಂದ್ರ ಫಡ್ನವೀಸ್‌ ಟಾಂಗ್

Feb 13 2025, 12:48 AM IST

ಮಹಾರಾಷ್ಟ್ರದಲ್ಲಿ   ಎನ್‌ಡಿಎ ಸರ್ಕಾರ ರಚನೆಗೊಂಡರೂ ಎರಡೂ ಮೈತ್ರಿಕೂಟದಲ್ಲಿನ ಒಳಏಟು, ಒಳಪೆಟ್ಟು ನಿಂತಿಲ್ಲ.   ಡಿಸಿಎಂ ಶಿಂಧೆಗೆ ಸಿಎಂ ಫಡ್ನವೀಸ್‌ ಟಾಂಗ್ ಕೊಟ್ಟಿದ್ದರೆ, ಉದ್ಧವ್‌ ಬಣಕ್ಕೆ ಶರದ್‌ ಪವಾರ್‌ ಚಿವುಟಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಇಂದು ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ: ಗೋವಾ ಸಿಎಂ ಭಾಗಿ

Feb 13 2025, 12:46 AM IST
ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗದ ಆಯೋಜನೆಯಲ್ಲಿ ಗುರುವಾರ ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ : ಬೈರತಿ, ಸಿಎಂ ಪತ್ನಿ ವಿರುದ್ಧದ ಇ. ಡಿ. ಸಮನ್ಸ್‌ಗೆ 20ರ ವರೆಗೆ ತಡೆ

Feb 11 2025, 11:46 AM IST

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಜಾರಿಗೊಳಿಸಿದ್ದ ಸಮನ್ಸ್‌ಗೆ ನೀಡಿರುವ ತಡೆಯಾಜ್ಞೆಯನ್ನು ಫೆ.20ರವರೆಗೆ ಹೈಕೋರ್ಟ್‌ ವಿಸ್ತರಿಸಿದೆ.

ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಬಿಜೆಪಿ ಗೆಲುವು : ದೆಹಲಿಯಲ್ಲಿ ಮಹಿಳಾ ನಾಯಕಿಗೆ ಸಿಎಂ ಪಟ್ಟ?

Feb 11 2025, 12:47 AM IST
ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಎರಡು ದಶಕದ ಬಳಿಕ ಗೆಲುವು ಸಾಧಿಸಿದ ಬಿಜೆಪಿಯಲ್ಲಿ ಸದ್ಯ ಮುಖ್ಯಮಂತ್ರಿ ಆಯ್ಕೆ ಕಸರತ್ತು ಜೋರಾಗಿದ್ದು, ಈ ಬಾರಿ ಬಿಜೆಪಿ ಅಚ್ಚರಿ ಎನ್ನುವಂತೆ ಮಹಿಳಾ ನಾಯಕಿಯೊಬ್ಬರಿಗೆ ಬಿಜೆಪಿ ಸಿಎಂ ಪಟ್ಟ ನೀಡಬಹುದು ಎನ್ನುವ ಗುಸುಗುಸು ಜೋರಾಗಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 214
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved