ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸುವ ಸೌಜನ್ಯ ಸಿಎಂ, ಮಂತ್ರಿಮಂಡಲ ಸದಸ್ಯರಿಗಿಲ್ಲ: ಕುಮಾರಸ್ವಾಮಿ ಆಕ್ರೋಶ
Feb 02 2025, 11:45 PM ISTನನ್ನನ್ನು ಟಾರ್ಗೆಟ್ ಮಾಡಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲು ಧೈರ್ಯವಿಲ್ಲ ಎಂದು ಟೀಕಿಸುತ್ತಾರೆ. ನನಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲರೊಂದಿಗೂ ಚರ್ಚಿಸುವ ಶಕ್ತಿಯನ್ನು ಮಂಡ್ಯ ಜಿಲ್ಲೆಯ ಜನತೆ ನೀವು ನೀಡಿದ್ದಾರೆ.