ಮೈಸೂರು ಪೊಲೀಸರಿಗೆ ಸಿಎಂ ಪುತ್ರನ ಕಾಟ ಹೆಚ್ಚಾಗಿದೆ : ಪ್ರತಾಪ್ ಸಿಂಹ ಆರೋಪ
Oct 11 2025, 12:02 AM ISTಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಯಾವ ಜಾತಿಯವನೂ ಆರೋಪಿ ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಮೈಸೂರು ಪೊಲೀಸರಿಗೆ ಮಿನೀಟ್ ಕಾಟ, ವರ್ಗಾವಣೆ ಕಾಟ, ಜಾತಿ ಕಾಟ ಜಾಸ್ತಿ ಆಗಿದೆ.