ಸಿಎಂ ಸಿದ್ದು ತೇಜೋವಧೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
Aug 13 2024, 12:49 AM ISTತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ತಂಡ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ವಿಪಕ್ಷಗಳು ಅರಿಯಬೇಕು. ಬಡವರು, ಕಾರ್ಮಿಕರು, ಮಹಿಳೆಯರು ಸೇರಿ ಶೋಷಿತ ವರ್ಗದ ಜನರು ಸರ್ಕಾರದ ಪರ ನಿಂತಿದ್ದಾರೆ.