ಸಿಎಂ ಬಳಿ ನಾನು ಅತ್ತಿದ್ದೇನೆಂತೆ, ನಾವು ಸೆಡ್ಡು ಹೊಡೆಯೋರು: ಶಾಸಕ ಡಾ.ಶಿವಶಂಕರಪ್ಪ
Aug 01 2024, 12:22 AM ISTಜಿಂಕೆ ಕೊಂಬು ಪತ್ತೆಯಾದ ವೇಳೆ ನಾನು ಮುಖ್ಯಮಂತ್ರಿ ಬಳಿ ಅತ್ತಿದ್ದೇನೆಂದು ಮಾಜಿ ಸಂಸದರು ಹೇಳಿದ್ದಾರೆ. ನಾವು ಅಳುವವರಲ್ಲ, ಸೆಡ್ಡು ಹೊಡೆಯುವವರು ಎಂದು ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಅವರು ಅಳಿಯ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರಗೆ ದಾವಣಗೆರೆಯಲ್ಲಿ ಟಾಂಗ್ ನೀಡಿದ್ದಾರೆ.