ಕುರ್ಚಿ ಉಳಿಸಿಕೊಳ್ಳಲು ಸಿಎಂ ದೆಹಲಿಯಾತ್ರೆ: ಮಾಜಿ ಶಾಸಕ ಪಿ.ರಾಜೀವ್
Jul 31 2024, 01:02 AM ISTರಾಜ್ಯದ ನೆರೆಪೀಡಿದ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿ ಜನರ ಸಂಕಷ್ಟವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುರ್ಚಿ ಉಳಿಸಿಕೊಳ್ಳಲು ದೆಹಲಿಗೆ ತೆರಳಿದ್ದಾರೆ. ಜನರ ಜೊತೆಗೆ ನಿಲ್ಲಬೇಕಾದ ಸರ್ಕಾರ ನಿರ್ಲಕ್ಷ ವಹಿಸಿದೆ.