ನಾಗ್ಪುರ ಹಿಂಸಾಚಾರ ಪೂರ್ವಯೋಜಿತ: ಸಿಎಂ ಫಡ್ನವೀಸ್
Mar 19 2025, 12:31 AM ISTಮೊಘಲ್ ದೊರೆ ಔರಂಗಾಜೇಬ್ ಸಮಾಧಿ ತೆರುವ ವಿಷಯ ಸಂಬಂಧ ನಾಗಪುರದಲ್ಲಿ ಸೋಮವಾರ ಸಂಜೆ ನಡೆದ ಮನೆ, ಕಟ್ಟಡಗಳ ಮೇಲಿನ ದಾಳಿ, ವಾಹನಗಳ ಬೆಂಕಿ ಹಚ್ಚಿದ ಹಿಂಸಾಚಾರದ ಪ್ರಕರಣದ ಪೂರ್ವ ನಿಯೋಜಿತ ಕೃತ್ಯ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.