ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಯಲ್ಲಿ 'ಕಾರ್ಯಕರ್ತರೊಂದಿಗೆ ನಿಮ್ಮ ಮುಖ್ಯಮಂತ್ರಿ' ಎಂಬ ಅಹವಾಲು ಸ್ವೀಕಾರ ಕಾರ್ಯಕ್ರಮದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಆಲಿಸಿದ್ದಾರೆ.