ಸಿಎಂ ಪತ್ನಿ ಎಂಡಿಎಯಿಂದ ಪಡೆದ ನಿವೇಶನ ಶೇ.100 ಕಾನೂನು ಬದ್ಧ: ಮಹದೇವಪ್ಪ
Jul 08 2024, 12:38 AM ISTಎಂಡಿಎ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರು ಪಡೆದಿರುವ ನಿವೇಶನಕ್ಕೂ ಯಾವುದೇ ಸಂಬಂಧವಿಲ್ಲ. ಹಾಗೆಯೇ, ಯಾವುದೇ ದುರುಪಯೋಗ ನಡೆದಿಲ್ಲ. ತಪ್ಪು ಮಾಡಿಲ್ಲ. ದಾಖಲಾತಿಗಳು ಕ್ರಮಬದ್ಧವಾಗಿದೆ. ನಿಯಮವನ್ನೂ ಮೀರಿಲ್ಲ.