ವಿಶೇಷ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯಗೆ ಮನವಿ
Sep 20 2024, 01:34 AM ISTಗುಂಡ್ಲುಪೇಟೆ: ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಪುರಸಭೆ ನೂತನ ಅಧ್ಯಕ್ಷ ಕಿರಣ್ ಗೌಡ, ಉಪಾಧ್ಯಕ್ಷೆ ಹೀನಾ ಕೌಸರ್ ಹೂಗುಚ್ಛ ನೀಡಿ ಅಭಿನಂದಿಸಿದರು.