• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

55 ಜನ ಕಾಂಗ್ರೆಸ್‌ ಶಾಸಕರಿಂದ ಸಿಎಂ ಭೇಟಿ, ಅಹವಾಲು ಸಲ್ಲಿಕೆ

Jul 05 2024, 12:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಗುರುವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಅವಕಾಶ ನೀಡಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು. ತನ್ಮೂಲಕ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಾರ್ಯವನ್ನೂ ನಡೆಸಿದರು.

ಇನ್ಮುಂದೆ ಪ್ರತಿ ಗುರುವಾರ ಶಾಸಕರ ಜತೆ ಸಿಎಂ ಭೇಟಿ

Jul 04 2024, 01:07 AM IST
ಎಲ್ಲಾ ಶಾಸಕರನ್ನೂ ವಿಶ್ವಾಸಕ್ಕೆ ಪಡೆಯಲು ಹಾಗೂ ಶಾಸಕರ ಅಹವಾಲು ಆಲಿಸುವ ಸಲುವಾಗಿ ಪ್ರತಿ ಗುರುವಾರ ಸಂಜೆ 4 ಗಂಟೆಯಿಂದ 6 ಗಂಟೆವರೆಗೆ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.

ಸಿಎಂ ಮನೆಗೆ ಮುತ್ತಿಗೆ ಯತ್ನ: ವಿಜಯೇಂದ್ರ, ಅಶೋಕ್‌ ಸೆರೆ

Jul 04 2024, 01:04 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆ ಮತ್ತು ಮೈಸೂರಿನ ಮುಡಾ ಅವ್ಯವಹಾರ ಖಂಡಿಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ತಡೆದು, ಬಂಧಿಸಿ ಬಿಡುಗಡೆಗೊಳಿಸಿದರು.

ಸಿಎಂ ಸಿದ್ದರಾಮಯ್ಯರಿಂದ ರಾಜ್ಯ ಆರ್ಥಿಕ ದಿವಾಳಿ : BJP

Jul 04 2024, 01:04 AM IST

ಭ್ರಷ್ಟಾಚಾರ, ಸುಳ್ಳುಗಳ ಮೇಲೆ ಸರ್ಕಾರ ನಡೆಸುತ್ತಿರುವ ಬಜೆಟ್ ಬ್ರಹ್ಮ ಎಂದು ಕರೆಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದಿವಾಳಿತನದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಸುರಭಿ ಹೊದಿಗೆರೆ ಟೀಕಿಸಿದರು.

ಸಿಎಂ ರಾಜೀನಾಮೆ ನೀಡಲಿ, ಸಿಬಿಐ ತನಿಖೆ ಆಗಲಿ: ಬಿಜೆಪಿ ಆಗ್ರಹ

Jul 04 2024, 01:02 AM IST
ಮೈಸೂರಿನ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಬಲವಾಗಿ ಒತ್ತಾಯಿಸಿದೆ.

ಸಿಎಂ, ಡಿಸಿಎಂ ಬಗ್ಗೆ ಹೇಳಿಕೆ: ಶೀಘ್ರ ಎಐಸಿಸಿ ನೋಟಿಸ್‌?

Jul 04 2024, 01:01 AM IST
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಗಳ ಬದಲಾವಣೆ ಕುರಿತು ಹೇಳಿಕೆ ನೀಡುವ ಪಕ್ಷದ ನಾಯಕರಿಗೆ ಶೀಘ್ರವೇ ಎಐಸಿಸಿಯೇ ನೇರವಾಗಿ ನೋಟಿಸ್‌ ನೀಡುವ ಸಾಧ್ಯತೆಯಿದೆ.

ಹೇಮಂತ್‌ ಮತ್ತೆ ಜಾರ್ಖಂಡ್‌ ಸಿಎಂ

Jul 04 2024, 01:01 AM IST
ಭ್ರಷ್ಟಾಚಾರದ ಪ್ರಕರಣದಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಹೇಮಂತ್‌ ಸೊರೇನ್‌ ಅವರು ಮತ್ತೆ 5 ತಿಂಗಳ ಬಳಿಕ ಜಾರ್ಖಂಡ್‌ ಮುಖ್ಯಮಂತ್ರಿಯಾಗುವುದು ನಿಶ್ಚಿತವಾಗಿದೆ.

ಪರಿಸರ ಸಂಶೋಧನೆ ಸಂಸ್ಥೆ ಸ್ಥಾಪನೆಗೆ ಸಿಎಂ ಸಲಹೆ

Jul 04 2024, 01:00 AM IST
ಕಳೆದ 20 ವರ್ಷಗಳಲ್ಲಿ ಹವಾಮಾನದ ವೈಪರೀತ್ಯದಿಂದ ಪ್ರವಾಹ, ಬರಗಾಲವನ್ನು ನಾವು ಎದುರಿಸುತ್ತಿದ್ದೇವೆ. ಈ ಬಗ್ಗೆ ಸಂಶೋಧನೆಗಳು ಹೆಚ್ಚಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ ಗಣತಿ ಬಗ್ಗೆ ಸೂಕ್ತ ಸಮಯದಲ್ಲಿ ಸಿಎಂ ನಿರ್ಧಾರ: ತಂಗಡಗಿ

Jul 03 2024, 01:15 AM IST
ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಯ ಬಗ್ಗೆ ಪರಿಶೀಲನೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚಿಸಬೇಕೋ ಅಥವಾ ಪ್ರತ್ಯೇಕ ಸಮಿತಿಯೊಂದನ್ನು ರಚಿಸಬೇಕೋ ಎಂಬುದನ್ನು ಸೂಕ್ತ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ ಸ್ಪಷ್ಟಪಡಿಸಿದರು.

ವಚನ ಸಂರಕ್ಷಕ ಫ.ಗು.ಹಳಕಟ್ಟಿ ಬಹುಮುಖ ಪ್ರತಿಭೆ: ಸಿಎಂ

Jul 03 2024, 12:22 AM IST
ಡಾ। ಫ.ಗು.ಹಳಕಟ್ಟಿಯವರ ಜನ್ಮ ದಿನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved