• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಪತ್ನಿ ಯಾಕೆ ಅಕ್ರಮ ಮಾಡುತ್ತಾರೆ?: ಡಿಕೆಶಿ

Jul 03 2024, 12:19 AM IST
ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ? ಅವರ ಆಸ್ತಿ ಮುಡಾಗೆ ಭೂ ಸ್ವಾಧೀನ ಅಗಿದೆ. ಅದಕ್ಕೆ ಪರ್ಯಾಯ ಜಾಗ ಕೊಡಬೇಕು. ಹಾಗಾಗಿ ಅವರಿಗೆ ಸೈಟ್ ಕೊಟ್ಟಿರುತ್ತಾರೆ. ಬಿಜೆಪಿಯವರ ಆಡಳಿತದಲ್ಲೇ ಸೈಟ್ ಕೊಟ್ಟಿದ್ದಾರೆ. ಅವರು ಡಿನೋಟಿಫಿಕೇಷನ್ ಮಾಡಿಕೊಂಡಿಲ್ಲ. ಅದಕ್ಕಾಗಿ ಇನ್ಸೆಂಟಿವ್ ಸೈಟ್ ಕೊಟ್ಟಿದ್ದಾರೆ.

ಸಿಎಂ ಸಿದ್ದು ಭೇಟಿಯಾದ ಪರ್ವತಾರೋಹಿ ಆಶಾ

Jul 03 2024, 12:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪರ್ವತಾರೋಹಿ, ರಾಷ್ಟ್ರೀಯ ಕ್ರೀಡಾಪಟು ಆಶಾ ಮಾಳವೀಯ. ಸ್ತ್ರೀ ಸಬಲೀಕರಣದ ಬಗ್ಗೆ ಜಾಗೃತಿಗಾಗಿ 25000 ಕಿ.ಮೀ. ಸೈಕಲ್‌ ಯಾತ್ರೆ ಕೈಗೊಂಡಿರುವ ಆಶಾ.

ಸುಳ್‌ಸುದ್ದಿ ನಿಯಂತ್ರಣಕ್ಕೆ ವಿಶೇಷ ಘಟಕ: ಸಿಎಂ

Jul 02 2024, 01:35 AM IST
ಪತ್ರಿಕಾ ದಿನಾಚರಣೆ’ ಮತ್ತು ‘ಮಾಧ್ಯಮ: ಸಾಮಾಜಿಕ ಜಾಲತಾಣ’ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು.

ಹಾದಿ ಬೀದಿಯಲ್ಲಿ ಸಿಎಂ ಬದಲಾವಣೆ ವಿಚಾರ ಬೇಡ

Jul 02 2024, 01:31 AM IST
ಮಾಗಡಿ: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಬಲಿಷ್ಠವಾಗಿದ್ದು ಹಾದಿ ಬೀದಿಯಲ್ಲಿ ಶಾಸಕರು ಸಿಎಂ ಬದಲಾವಣೆ ವಿಚಾರವಾಗಿ ಚರ್ಚೆ ಮಾಡುವುದು ಬೇಡ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸಲಹೆ ನೀಡಿದರು.

ರಾಜ್ಯದ್ಯಂತ ಡೆಂಘೀ ಹೆಚ್ಚಳ, ಎಚ್ಚರ: ಸಿಎಂ

Jul 02 2024, 01:31 AM IST
ಆರೋಗ್ಯ ಇಲಾಖೆಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಸಿಎಂ ಬದಲಾವಣೆಯಾದಲ್ಲಿ ಕಾಂಗ್ರೆಸ್‌ ಅಸ್ತಿತ್ವ ಉಳಿಯುವುದಿಲ್ಲ: ಪ್ರಭುಲಿಂಗ

Jul 01 2024, 01:55 AM IST
ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಅಸ್ತಿತ್ವದಲ್ಲಿಯೇ ಉಳಿಯುವುದಿಲ್ಲ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿದರು.

ಮೈಸೂರು ಫಿಲ್ಮ್‌ ಸಿಟಿಗೆ ಶೀಘ್ರವೇ ಶಂಕು: ಸಿಎಂ

Jul 01 2024, 01:53 AM IST
ಡಾ.ರಾಜ್‌ಕುಮಾರ್‌ ಅವರ ಕನಸಿನಂತೆ ಮೈಸೂರಿನಲ್ಲಿ ನೂರು ಎಕರೆಯಲ್ಲಿ ‘ಚಿತ್ರನಗರಿ’ (ಫಿಲಂ ಸಿಟಿ) ನಿರ್ಮಾಣಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ-ಬೊಮ್ಮಾಯಿ

Jul 01 2024, 01:50 AM IST
ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರ್ಕಾರದ ಚಟುವಟಿಕೆಯನ್ನು ಜನಸಾಮಾನ್ಯರು ಅತ್ಯಂತ ಬೇಸರದಿಂದ ನೋಡುತ್ತಿದ್ದಾರೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಸಮರ್ಥ ವ್ಯಕ್ತಿ: ಜಯದೇವ ನಾಯ್ಕ

Jul 01 2024, 01:47 AM IST
ಮುಖ್ಯಮಂತ್ರಿ ಆಗಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಲ್ಲೂ ಇರುತ್ತದೆ. ಆದರೆ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಫಿಟ್‌ ಇರುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನೂತನ ಅಧ್ಯಕ್ಷ, ಹಿರಿಯ ವಕೀಲ ಎನ್.ಜಯದೇವ ನಾಯ್ಕ ಹೇಳಿದ್ದಾರೆ.

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಅಜಯ್‌ ಸಿಂಗ್‌

Jul 01 2024, 01:46 AM IST
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ, ಸಿದ್ದರಾಮಯ್ಯನವರು ಜನ ಮೆಚ್ಚಿದ ಮುಖ್ಯಮಂತ್ರಿಯಾಗಿದ್ದಾರೆಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved