ಸ್ವಾಮೀಜಿಗಳು ಹೇಳಿದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ. ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ನ ಹಿರಿಯ ಶಾಸಕ, ಆಭಾವೀಮ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ರಾಜಕೀಯ ಮರೆತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.