• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂರಜ್‌ ಕೇಸ್‌ ಸಿಐಡಿ ತನಿಖೆಗೆ

Jun 24 2024, 01:33 AM IST
ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ(ಸಿಐಡಿ)ಕ್ಕೆ ವಹಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.

ಆಸ್ತಿ ತೆರಿಗೆ ಹೆಚ್ಚಳದಲ್ಲಿ ಅವ್ಯವಹಾರ, ಸಿಐಡಿ ತನಿಖೆಯಾಗಲಿ

Jun 21 2024, 01:06 AM IST
ಬೆಳಗಾವಿ ಮಹಾನಗರ ಆಸ್ತಿ ತೆರಿಗೆ ಹೆಚ್ಚಳದಲ್ಲಿ ಅವ್ಯವಹಾರ, ಸಿಐಡಿ ತನಿಖೆಯಾಗಲಿ ಎಂದು ಪಾಲಿಕೆ ಸಾಮಾನ್ಯಸಭೆಯಲ್ಲಿ ಶಾಸಕ ಅಭಯ ಪಾಟೀಲ ಆಗ್ರಹಿಸಿದರು.

ವೈಜ್ಞಾನಿಕ ಸಾಕ್ಷ್ಯಾಧಾರ ಸಂಗ್ರಹಿಸಿ: ಸಿಐಡಿ ಡಿಜಿಪಿ

May 29 2024, 12:46 AM IST
ಪ್ರಕರಣದ ತನಿಖೆಗೆ ಪೂರಕವಾದ ವೈಜ್ಞಾನಿಕ ಸಾಕ್ಷ್ಯಸಂಗ್ರಹಕ್ಕೆ ಏನೆಲ್ಲ ಕ್ರಮವಹಿಸಬೇಕೆಂಬ ಸಲಹೆ ಮತ್ತು ಮಾರ್ಗದರ್ಶನವನ್ನು ಅಧಿಕಾರಿಗಳಿಗೆ ಸಿಐಡಿ ಡಿಜಿಪಿ ನೀಡಿದರು.

ನೇಹಾ, ಅಂಜಲಿ ಹತ್ಯೆ: ಸಿಐಡಿ ಡಿಜಿಪಿ ಸಲೀಂ ಭೇಟಿ

May 28 2024, 01:12 AM IST
ನೇಹಾ ಹಾಗೂ ಅಂಜಲಿ ಎರಡೂ ಪ್ರಕರಣ ತೀವ್ರ ಗಂಭೀರ ಸ್ವರೂಪದ್ದಾಗಿದ್ದು, ಪ್ರಕರಣದ ತಾರ್ಕಿಕ ಅಂತ್ಯಕ್ಕೆ ಸಾಕ್ಷ್ಯಧಾರ ಮತ್ತು ಸಾಕ್ಷಿಗಳ ಹೇಳಿಕೆ ಮುಖ್ಯವಾಗಿರುತ್ತದೆ. ಹಾಗಾಗಿ ಅಂಜಲಿ ಕೊಲೆಗೆ ಬಳಸಿದ ಚಾಕುವಿನ ಮಾಹಿತಿ ಪಡೆದು, ಅದನ್ನು ಪತ್ತೆ ಹಚ್ಚಬೇಕು ಎಂದು ಸಿಐಡಿ ಡಿಜಿಪಿ ಸಲೀಂ ಅಧಿಕಾರಿಗಳಿಗೆ ಹೇಳಿದ್ದಾರೆ.

ಚನ್ನಗಿರಿ ಗಲಭೆ: ತನಿಖೆ ಆರಂಭಿಸಿದ ಸಿಐಡಿ ಡಿವೈಎಸ್‌ಪಿ

May 28 2024, 01:01 AM IST
ಚನ್ನಗಿರಿ ಪೊಲೀಸ್ ಠಾಣೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ಸರ್ಕಾರಿ ಸ್ವತ್ತು ಧ್ವಂಸಗೊಳಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಅಧಿಕಾರಿಗಳು- ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸ್ ಉಪಾಧೀಕ್ಷಕಿ ಕನಕಲಕ್ಷ್ಮೀ ನೇತೃತ್ವದ ತಂಡವು ಸೋಮವಾರ ಚನ್ನಗಿರಿ ಪಟ್ಟಣದಲ್ಲಿ ತನಿಖೆ, ವಿಚಾರಣೆ ಕೈಗೊಂಡಿದೆ.

ಆದಿಲ್‌ ಪ್ರಕರಣ ಸಿಐಡಿ ತಂಡ ತನಿಖೆ ನಡೆಸುತ್ತಿದೆ: ಎಸ್‌ಪಿ ಮಾಹಿತಿ

May 27 2024, 01:04 AM IST
ಮಟ್ಕಾ ಜೂಜಾಟಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಚನ್ನಗಿರಿ ಪೊಲೀಸ್ ಠಾಣೆಗೆ ಕರೆ ತಂದಿದ್ದ ಆದಿಲ್‌ ಸಾವಿನ ಪ್ರಕರಣ ಸಿಐಡಿಗೆ ವರ್ಗಾಯಿಸಲಾಗಿದ್ದು, ಈಗಾಗಲೇ ಸಿಐಡಿ ತಂಡ ತನಿಖೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಹೇಳಿದ್ದಾರೆ.

ಅಂಜಲಿ ಹಂತಕ ಎಂಟು ದಿನ ಸಿಐಡಿ ಕಸ್ಟಡಿಗೆ

May 24 2024, 12:53 AM IST
ಅಂಜಲಿ ಅಂಬಿಗೇರ್‌ ಕೊಲೆ ಮಾಡಿ ಓಡಿ ಹೋಗುತ್ತಿದ್ದ ಸೆರೆಯಾಗಿರುವ ಸಿಸಿ ಕ್ಯಾಮೆರಾದಲ್ಲಿನ ದೃಶ್ಯಾವಳಿಗಳನ್ನು ಸಿಐಡಿ ತಂಡ ವಶಪಡಿಸಿಕೊಂಡಿದೆ. ಜತೆಗೆ ಅಕ್ಕಪಕ್ಕದವರಿಂದ ಮಾಹಿತಿ ಕಲೆಹಾಕಿದೆ.

ಅಂಜಲಿ ಹತ್ಯೆ ಆರೋಪಿ ಸಿಐಡಿ ಪೊಲೀಸರ ವಶಕ್ಕೆ

May 23 2024, 01:08 AM IST
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ಬುಧವಾರ ಸಿಐಡಿಯ ಒಂದು ತಂಡ ಕಿಮ್ಸ್‌ನಲ್ಲಿರುವ ಆರೋಪಿ ವಿಶ್ವನಾಥ ಅಲಿಯಾಸ್‌ ಗಿರೀಶ್‌ ಸಾವಂತ್‌ನನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆಗೆ ಒಳಪಡಿಸಿತು.

ಅಂಜಲಿ ಹತ್ಯೆ ಆರೋಪಿ ಕಿಮ್ಸ್‌ನಿಂದ ಬಿಡುಗಡೆ, ಸಿಐಡಿ ವಶಕ್ಕೆ

May 23 2024, 01:01 AM IST
ಆರೋಪಿಯ ಆರೋಗ್ಯದಲ್ಲಿ ಚೇತರಿಕೆ ಕಂಡ ಬಗ್ಗೆ ವೈದ್ಯರು ಫಿಟ್ನೆಸ್‌ ವರದಿ ನೀಡಿ ಬುಧವಾರ ಬೆಳಗ್ಗೆ ಬಿಡುಗಡೆಗೊಳಿಸಿದರು. ಈ ಹಿನ್ನೆಲೆಯಲ್ಲಿ ಸಿಐಡಿ ಎಸ್‌ಪಿ ವೆಂಕಟೇಶ ನೇತೃತ್ವದ ತಂಡ ಆತನನ್ನು ವಶಕ್ಕೆ ಪಡೆದಿದೆ.

ಮನೆಗೆ ನುಗ್ಗಿ ಹಲ್ಲೆ ಘಟನೆ ಸಿಐಡಿ ತನಿಖೆ: ಗೃಹ ಸಚಿವ

May 03 2024, 01:04 AM IST
ಕೋಟನೂರ್ ಡಿ ಗ್ರಾಮದಲ್ಲಿ ಕಳೆದ ಜ.23ರಂದು ನಡೆದಂತಹ ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣದಿಂದ ಹಿಡಿದು ಮೊನ್ನೆ ಅದೇ ಗ್ರಾಮದಲ್ಲಿ ಸಂಭವಿಸಿರುವ ಲಿಂಗಾಯಿತ ಸಮುದಾಯದವರ ಮನೆ ಹೊಕ್ಕು ನಡೆಸಲಾದಂತಹ ಹಲ್ಲೆ ಘಟನೆಯವರೆಗಿನ ಎಲ್ಲಾ ಬೆಳವಣಿಗೆಗಳು, ಘಟನಾವಳಿಗಳ ಬಗ್ಗೆ ಸಮಗ್ರ ತನಿಖೆಗೆ ಇಡೀ ಪ್ರಕರಣ‍ನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved