ವಕೀಲರು ಕೇವಲ ಶುಲ್ಕ ಪಡೆಯಲು ವಕೀಲಿ ವೃತ್ತಿ ನಡೆಸದೆ ಕಕ್ಷಿದಾರರ ಹಕ್ಕು ರಕ್ಷಿಸಿ: ಸಿದ್ದರಾಮಯ್ಯ
Apr 30 2025, 02:03 AM ISTಪ್ರಸ್ತುತ ದಿನದಲ್ಲಿ ವ್ಯಾಜ್ಯದಾರರು ಕೋರ್ಟ್ ಮೆಟ್ಟಿಲೇರಿ ನ್ಯಾಯ ಪಡೆಯುವುದು ದುಬಾರಿಯಾಗಿದ್ದು, ವಕೀಲರು ಕೇವಲ ಶುಲ್ಕ ಪಡೆಯಲು ವಕೀಲಿ ವೃತ್ತಿ ನಡೆಸದೆ, ಕಕ್ಷಿದಾರರ ಹಕ್ಕುಗಳನ್ನು ರಕ್ಷಿಸಲು ಹಾಗೂ ಸಮಾಜದಲ್ಲಿನ ಅಸಮಾನತೆ ತೊಲಗಿಸಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.