ನನಗೆ ರಾಜಕೀಯವಾಗಿ ಪುನರ್ ಜನ್ಮ ನೀಡಿದ್ದು ಸಿಎಂ ಸಿದ್ದರಾಮಯ್ಯ: ಶಾಸಕ ಎ. ಆರ್. ಕೃಷ್ಣಮೂರ್ತಿ
Nov 04 2025, 12:15 AM ISTಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರು. ಅನುದಾನ ನೀಡಿದ್ದರು. ಈ ಅನುದಾನವನ್ನು ಎಲ್ಲಾ ಧರ್ಮ, ವರ್ಗದವರ ಸಮುದಾಯಗಳ ಅಭಿವೃದ್ಧಿಗೆ ನೀಡಿದ್ದೇನೆ,  ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ 50 ಕೋಟಿ ರು. ಅನುದಾನ ಮಂಜೂರು ಮಾಡಿದ್ದು, ಈ ಅನುದಾನವನ್ನು ನಗರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ. ಕಾಂಗ್ರೆಸ್ ಸರ್ಕಾರ ಬಡವರ , ಹಿಂದುಳಿದವರ ಪರವಿದೆ