• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ಹರಿದ ಪ್ರಕರಣ: ಗಂಗಾವತಿಯಲ್ಲಿ ಪ್ರತಿಭಟನೆ

Feb 03 2024, 01:50 AM IST
ಜ.28ರಂದು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಸಮಾವೇಶವು ಯಶಸ್ವಿಯಾಗಿರುವುದನ್ನು ಸಹಿಸಲಾಗದೇ ಅಸೂಯೆಯಿಂದ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯ ಮಾಡಲಾಗಿದೆ.

‘ಲೋಕ’ ಚುನಾವಣೆ: ಡಾ.ಸಿದ್ದರಾಮಯ್ಯ ಶಕ್ತಿ ಪ್ರದರ್ಶನ

Feb 03 2024, 01:47 AM IST
ತಾವರೆಗೆರೆ ಬಡಾವಣೆಯ ಚೀರನಹಳ್ಳಿ ರಸ್ತೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರ ಬೃಹತ್ ಸಭೆ ಆಯೋಜಿಸಿದ್ದರು. ಈ ಸಭೆಗೆ ವಿವಿಧ ಕ್ಷೇತ್ರಗಳ ಬಿಜೆಪಿ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಜನರ ದಾರಿ ತಪ್ಪಿಸಲು ಸುಳ್ಳು ಉತ್ಪಾದಿಸುತ್ತಿದೆ ಬಿಜೆಪಿ: ಸಿಎಂ ಸಿದ್ದರಾಮಯ್ಯ

Feb 03 2024, 01:46 AM IST
5 ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ ಎಂದು ಕಿಡಿಕಾರಿದರು.

3 ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿದ್ದರಾಮಯ್ಯ ಚಾಲನೆ

Feb 02 2024, 01:00 AM IST
ಮೂರು ದಿನಗಳ ಹಂಪಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರೆಯಲಿದ್ದು, ವಿಜಯನಗರದ ಗತವೈಭವ ಮರುಕಳಿಸಲು ಹಂಪಿ ಸಜ್ಜುಗೊಳ್ಳುತ್ತಿದೆ. ಸಂಜೆ 7.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.

ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಅಧಿವೇಶನದಲ್ಲೇ ಮಸೂದೆ: ಸಿಎಂ ಸಿದ್ದರಾಮಯ್ಯ

Feb 01 2024, 02:08 AM IST

ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದೆ ಹಿಂದಿರುಗಿಸಿರುವ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಈ ಸಂಬಂಧ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮಲ ಹೊರಿಸಿದರೆ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯ

Feb 01 2024, 02:03 AM IST
ಕಾನೂನು ನಿರ್ಬಂಧವಿದ್ದರೂ ಮಲ ಹೊರುವ ಅನಿಷ್ಠ ಪದ್ಧತಿ ನಡೆಸುತ್ತಿರುವ ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಗಾಂಧಿ ಕೊಂದವನು ಬಿಜೆಪಿಗೆ ಆರಾಧ್ಯದೈವ: ಸಿದ್ದರಾಮಯ್ಯ

Jan 31 2024, 02:20 AM IST
ಗಾಂಧಿ ಕೊಂದವನು ಬಿಜೆಪಿಗೆ ಆರಾಧ್ಯದೈವ: ಸಿದ್ದರಾಮಯ್ಯಬಿಜೆಪಿಯನ್ನು ಆಡಳಿತದಿಂದ ದೂರ ಇಡುವುದೇ ಗಾಂಧಿಗೆ ನೀಡುವ ಗೌರವ: ಸಿಎಂ

ಸಿದ್ದರಾಮಯ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸಿದೆ: ಕೋಟ

Jan 31 2024, 02:16 AM IST
ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿದೆ, ಲೋಕ ಚುನಾವಣೆವರೆಗೆ ಇದನ್ನು ಮುಂದೆ ತೆಗೆದುಕೊಂಡು ಹೋಗುವ ಯೋಚನೆ ಮಾಡಿದಂತಿದೆ. ಆಯೋಗದ ವರದಿಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಹಿಂದುಳಿದ ವರ್ಗ, ದಲಿತ, ಪರಿಶಿಷ್ಟರನ್ನು ಕತ್ತಲಲ್ಲಿಡುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯರ ಈ ನಿಲುವು ಖಂಡಿಸುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ಬಾರಿಯ ಬಜೆಟ್‌ ಗಾತ್ರ ₹3.80 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

Jan 30 2024, 02:06 AM IST

 2024-25ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರು. ಬಜೆಟ್ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ: ಶಾಸಕ ಆರೋಪ

Jan 30 2024, 02:05 AM IST
ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ ಎನ್ನುತ್ತಾರೆ. ಸರ್ಕಾರಿ ಜಾಗ ಆದ್ರೆ ಅವರಪ್ಪನ ಮನೆ ಜಾಗ ಅಲ್ಲವಲ್ಲ. ಎಲ್ಲೆಲ್ಲಿ ಬೇರೆ ಬೇರೆ ಧ್ವಜ ಇದೆ ಅಲ್ಲೆಲ್ಲಾ ತೆಗೆಸಿದ್ದೀರಾ? ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ. ಸೀತೆಯನ್ನು ರಾವಣ ಹೊತ್ತುಕೊಂಡು ಹೋಗಿದ್ದಕ್ಕೆ ಹನುಮಂತ ಏನು ಮಾಡಿದ ಅಂತಾ ಇಡೀ ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್‌ನ ಅಧಃಪತನಕ್ಕೆ ನಾಂದಿ ಆಗುತ್ತದೆ ಎಂದು ಶಾಸಕ ಎಸ್.ಎನ್‌.ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 114
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved