• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಣರು ಎಂದರೆ ಜಾತಿ, ವರ್ಗ ಇಲ್ಲದವರು: ಸಿಎಂ ಸಿದ್ದರಾಮಯ್ಯ

Jan 14 2024, 01:32 AM IST
ಬಾಗಲಕೋಟೆ: ಬಸವಾದಿ ಶರಣರ ಆಶಯದಂತೆ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ. ಶರಣ ಎಂದರೆ ಜಾತಿ, ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದರು. ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳ ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ಪಟ್ಟಭದ್ರ ಹಿತಾಸಕ್ತಿಗಳು ಚಲನೆ ರಹಿತ ಜಾತಿ ವ್ಯವಸ್ಥೆ ರೂಪಿಸಿದ್ದರು. ಇದನ್ನು ವಿರೋಧಿಸಿದ ಬಸವಣ್ಣನವರು ಜಾತಿ, ಆಚರಣೆಗಳು ದೇವರು ಮಾಡಿದ್ದಲ್ಲ ಎಂದು ಸಾರಿದರು.

17 ರಂದು ಸಂಗೊಳ್ಳಿ ಉತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Jan 14 2024, 01:31 AM IST
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಂದ ಜ.17 ರಂದು ಆಚರಿಸಲ್ಪಡುತ್ತಿರುವ ಸಂಗೊಳ್ಳಿ ಉತ್ಸವದ ಅಂಗವಾಗಿ ಸಂಗೊಳ್ಳಿ ಗ್ರಾಮದಲ್ಲಿ ಉತ್ಸವ ಹಾಗೂ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರಾಕ್‌ ಗಾರ್ಡನ್‌, ಸೈನಿಕ ವಸತಿ ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಸಿದ್ದರಾಮಯ್ಯ ಬಹಿರಂಗ ಕ್ಷಮೆ ಕೇಳಲಿ: ಜೋಶಿ

Jan 07 2024, 01:30 AM IST
ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಇವೆ ಎಂದು ಯಾವ ಆಧಾರದ ಮೇಲೆ ಹೇಳಿದೀರಿ ಎಂದು ಸಿಎಂಗೆ ಪ್ರಶಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ಯಶಸ್ವಿ ಅತಿಥಿ ಬೋಧಕರ ಮುಷ್ಕರ ಅಂತ್ಯ

Jan 07 2024, 01:30 AM IST
ಬಹುದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಮುಷ್ಕರ ಶನಿವಾರ ಅಂತ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ವೇತನವನ್ನು 8000ದವರೆಗೆ ಏರಿಕೆ ಮಾಡುವ ಭರವಸೆಯನ್ನು ನೀಡಿದ್ದಾರೆ.

ಡಿಕೆಶಿ ಕಟ್ಟಿಹಾಕಲು ಸಿದ್ದರಾಮಯ್ಯ ಡಿಸಿಎಂ ಪ್ರಯೋಗ: ಆರ್.ಅಶೋಕ್

Jan 07 2024, 01:30 AM IST
ಡಿಕೆ ಶಿವಕುಮಾರ್‌ ಅವರ ಬಲವನ್ನು ಕುಂದಿಸಲು ಸಿದ್ದರಾಮಯ್ಯ ಅವರು ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಚಿತಾವಣೆ ನಡೆಸಿದ್ದಾರೆಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಕ್ಷಮೆ ಕೇಳಲಿ: ಜೋಶಿ

Jan 06 2024, 02:00 AM IST
ಸರ್ಕಾರ ಕಾನೂನು ರೀತಿಯಲ್ಲಿ ನಡೆದುಕೊಳ್ಳುತ್ತದೆ. ನಾವು ಹಿಂದೂ ವಿರೋಧಿಗಳಲ್ಲ ಎಂದು ಹೇಳಿತ್ತು. ಆದರೆ, ಇಂದು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಜೋಶಿ ಆರೋಪಿಸಿದ್ದಾರೆ.

ದತ್ತಪೀಠ ಕೇಸ್‌ ಮರುತನಿಖೆ ಪೂರ್ಣ ಸುಳ್ಳುಸುದ್ದಿ: ಸಿಎಂ ಸಿದ್ದರಾಮಯ್ಯ

Jan 05 2024, 01:45 AM IST
ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಸರ್ಕಾರ ಮರುತನಿಖೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಇದು ಸರ್ಕಾರವಲ್ಲಿ ಕೋರ್ಟ್‌ ಸಮನ್ಸ್‌ ನೀಡಿದ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂ ವಿರೋಧಿ ನೀತಿ

Jan 04 2024, 01:45 AM IST
ಅಯೋಧ್ಯೆಯಲ್ಲಿ ಜ.22ರಂದು ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಇದೆ. ಇಡೀ ದೇಶವೇ ಐತಿಹಾಸಿಕ ಕ್ಷಣಗಳ ಕಣ್ತುಂಬಿಕೊಳ್ಳಲು ಕಾತುರವಾಗಿದೆ. ಹೀಗಿರುವಾಗ ರಾಜ್ಯ ಕಾಂಗ್ರೆಸ್ ಸರ್ಕಾರವು 1992ರ ಗಲಭೆಯ ಹಳೆ ಪ್ರಕರಣಗಳಿಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶ್ರೀಕಾಂತ ಪೂಜಾರಿ ಬಂಧಿಸಿದ್ದು ಖಂಡನೀಯ.

ಲೋಕಾ ಚುನಾವಣೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ದೆಹಲಿಗೆ

Jan 04 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರು ದೆಹಲಿಗೆ ಚುನಾವಣಾ ಸಿದ್ಧತೆ ಸಭೆಗೆ ನಡೆಸಲು ತೆರಳಲಿದ್ದಾರೆ.

ಹೊಸ ಶಿಕ್ಷಣ ನೀತಿ ಅಪಾಯಕಾರಿ: ಪ್ರೊ.ಎಸ್. ಜಿ.ಸಿದ್ದರಾಮಯ್ಯ ಕಳವಳ

Jan 03 2024, 01:45 AM IST
ಸಿಂಧನೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸುವರ್ಣ ಸಾಂಸ್ಕೃತಿಕ ಮಹೋತ್ಸವ ಕಾರ್ಯಕ್ರಮದಲ್ಲಿ ‘ಮುನ್ನುಡಿ ಮಣಿ ತೋರಣ’ ಕೃತಿ ಬಿಡುಗಡೆ ಮಾಡಲಾಯಿತು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved