ಸಿದ್ದರಾಮಯ್ಯ ಬೆಂಬಲಿಸದೆ ಬೇರೆಆಯ್ಕೆಯಿಲ್ಲ : ಡಿ.ಕೆ.ಶಿವಕುಮಾರ್
Jul 02 2025, 11:48 PM ISTಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು, ಬೆಂಬಲ ನೀಡುತ್ತೇನೆ. ಐ ಹ್ಯಾವ್ ನೋ ಅದರ್ ಆಪ್ಷನ್ (ನನಗೆ ಬೇರೆ ಆಯ್ಕೆಯಿಲ್ಲ) ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜತೆಗೆ, ಮುಂದಿನದು ಹೈಕಮಾಂಡ್ ತೀರ್ಮಾನ. ಅದಕ್ಕೆ ನಾನು ಬದ್ಧನಾಗಿರುವೆ ಎಂದೂ ಹೇಳಿದ್ದಾರೆ.