ಮಾಗಡಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
Sep 14 2024, 01:53 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪಟ್ಟಣದ ಹೊಸಪೇಟೆ ಸರ್ಕಲ್ ನಲ್ಲಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣ ಕಾರ್ಯ ಪೂರ್ಣಗೊಂಡ ವಿವಿಧ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.