ಕುರ್ಚಿ ಖಾಲಿಯಿಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ : ಜಮೀರ್ ಅಹಮದ್ ಖಾನ್
Sep 03 2024, 01:31 AM ISTಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಆರ್.ವಿ. ದೇಶಪಾಂಡೆ ತಮ್ಮ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನಿಲ್ಲ ಎಂದರು.