• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಘೋಷಣೆಯಿಂದ ಅಭಿವೃದ್ಧಿಗೆ ಹಣದ ಕೊರತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Jul 11 2024, 01:30 AM IST
ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮರಾಜನಗರದಲ್ಲಿ ಕೃತಜ್ಞತಾ ಸಭೆ ಉದ್ಘಾಟಿಸಿ ಮಾತನಾಡಿದರು.

ಎಸ್‌ಸಿ ಎಸ್‌ಟಿ ಅಭಿವೃದ್ಧಿಗೆ ತಿಲಾಂಜಲಿ ನೀಡಿದ ಸಿದ್ದರಾಮಯ್ಯ ಯಾವ ಸೀಮೆಯ ಅಹಿಂದ ನಾಯಕ?: ಕೆ.ಉದಯ ಕುಮಾರ್ ಶೆಟ್ಟಿ

Jul 09 2024, 12:48 AM IST
ಜನರ ತೆರಿಗೆ ಹಣದಲ್ಲೇ ಉಚಿತ, ಖಚಿತ, ನಿಶ್ಚಿತ, ಖಂಡಿತ ಎನ್ನುವ ಘೋಷ ವಾಕ್ಯದೊಂದಿಗೆ ಮಂಕುಬೂದಿ ಎರಚುತ್ತಿರುವ ಜೊತೆಗೆ ಸಾಲು ಸಾಲು ಹಗರಣಗಳಲ್ಲಿ ಮುಳುಗಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಎಂ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಸಮರ್ಥ ವ್ಯಕ್ತಿ: ಜಯದೇವ ನಾಯ್ಕ

Jul 01 2024, 01:47 AM IST
ಮುಖ್ಯಮಂತ್ರಿ ಆಗಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಲ್ಲೂ ಇರುತ್ತದೆ. ಆದರೆ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಫಿಟ್‌ ಇರುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನೂತನ ಅಧ್ಯಕ್ಷ, ಹಿರಿಯ ವಕೀಲ ಎನ್.ಜಯದೇವ ನಾಯ್ಕ ಹೇಳಿದ್ದಾರೆ.

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಗದ್ದಲದ ಹಿಂದೆ ಸಿದ್ದರಾಮಯ್ಯ ಕೈವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jul 01 2024, 01:46 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡವಿದೆ. ಈ ಕೂಗಿಗೆ ಅವರೇ ರೂವಾರಿಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿ ವಿಳಂಬ: ಸಿದ್ದರಾಮಯ್ಯ ಸ್ವಾಮಿ

Jul 01 2024, 01:45 AM IST
ತಾಲೂಕಿನಲ್ಲಿ ನೆಡಯುತ್ತಿರುವ ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿ ವಿಳಂಬವಾಗುತ್ತಿದೆ.

ಮೋದಿ ಜತೆ ಸಿದ್ದರಾಮಯ್ಯ 40 ನಿಮಿಷ ಚರ್ಚೆ

Jun 30 2024, 12:51 AM IST

ಮೂರು ದಿನಗಳಿಂದ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು, ಭದ್ರಾ ಮೇಲ್ದಂಡೆ, ಮೆಟ್ರೋ 3ನೇ ಹಂತ ಸೇರಿ ರಾಜ್ಯದ ಪ್ರಮುಖ ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.  

ಸಿಎಂ ಸಿದ್ದರಾಮಯ್ಯ ತಲೆದಂಡಕ್ಕೆ ಬಿಜೆಪಿ ಬಿಗಿ ಪಟ್ಟು

Jun 29 2024, 12:45 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಆಗ್ರಹಿಸಿ ಶುಕ್ರವಾರ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗುವ ವಿಫಲ ಯತ್ನ ಮಾಡಿದರು.

ಕಾಂಗ್ರೆಸ್ಸಿನಿಂದಲೇ ಸಿದ್ದರಾಮಯ್ಯ ಕೈ ಕಟ್ಟಿಹಾಕುವ ಯತ್ನ: ಶೆಟ್ಟರ

Jun 29 2024, 12:31 AM IST
ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಪದವಿ ಕಿತ್ತಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಈ ವರಿಗೂ ಸ್ಪಷ್ಟವಾಗಿ ಏನೂ ಹೇಳುತ್ತಿಲ್ಲ.

ದೇಶದ ಪ್ರಜಾಪ್ರಭುತ್ವ ಪತನಮುಖಿ: ಸಿದ್ದರಾಮಯ್ಯ

Jun 28 2024, 12:56 AM IST
ಗುರುವಾರ ನಗರದಲ್ಲಿ ಆಯೋಜಿಸಿದ್ದ ‘ಸಿಜಿಕೆ ಎಂಬ ಸೂಜಿಗಲ್ಲು’ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಬೇಡಿಕೆ ಪಟ್ಟಿ

Jun 28 2024, 12:52 AM IST

  ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ರಾಜಕೀಯ ಮರೆತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 114
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved