• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂತಲ್ಲೇ ಕುಂತರೆ ರೋಗ ಬರ್ತಾವೆ: ಸಿಎಂ ಸಿದ್ದರಾಮಯ್ಯ

Jun 07 2024, 01:31 AM IST
ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸೆ ಶಿಬಿರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ತಪಾಸಣೆಗೆ ಒಳಗಾದರು.

ಕಾಂಗ್ರಸ್‌ ಪಕ್ಷಕ್ಕಷ್ಟೆ ಸಾಮಾಜಿಕ ನ್ಯಾಯದಲ್ಲಿ ಬದ್ಧತೆ: ಸಿಎಂ ಸಿದ್ದರಾಮಯ್ಯ

Jun 07 2024, 01:31 AM IST
ದಿವಂಗತ ದೇವರಾಜ ಅರಸು ಅವರ 42ನೇ ಪುಣಸ್ಮರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿನ ಅರಸು ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.

ಸಿದ್ದರಾಮಯ್ಯ 2.0 ಸರ್ಕಾರದ ಮೊದಲ ವಿಕೆಟ್‌ ಪತನ

Jun 07 2024, 12:31 AM IST
ಸಿದ್ದು 2.0 ಸರ್ಕಾರದ ಮೊದಲ ವಿಕೆಟ್‌ ಪತನವಾಗಿದ್ದು, ₹87 ಕೋಟಿ ಅಕ್ರಮದ ಕುರಿತು ಸಿಬಿಐ ತನಿಖೆ ಬೆನ್ನಲ್ಲೇ ಹೈಡ್ರಾಮಾ ಬಳಿಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ: ಸಿದ್ದರಾಮಯ್ಯ

Jun 04 2024, 10:04 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರೆ, ಅವರ ಸಂಪುಟದ ಕೆಲ ಸಚಿವರು ನಾಗೇಂದ್ರ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಮೋದಿ ಒಂದೂ ಡ್ಯಾಂ ಕಟ್ಟಲಿಲ್ಲ: ಸಿಎಂ ಸಿದ್ದರಾಮಯ್ಯ

May 28 2024, 01:46 AM IST
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.

ಮೇಲ್ಮನೆ ಅಭ್ಯರ್ಥಿ ಘೋಷಣೆಗೆ ಇಂದು ಸಿದ್ದರಾಮಯ್ಯ, ಡಿಕೆಶಿ ದಿಲ್ಲಿಗೆ

May 28 2024, 01:03 AM IST
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಅಖೈರುಗೊಳಿಸಲು ಮಂಗಳವಾರ ಬೆಳಗ್ಗೆ 11ಕ್ಕೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಲಿದ್ದಾರೆ.

ನಜರಬಾದ್‌ ಆಯ್ತು, ಈಗ ಅಗ್ರಹಾರ ಮೈಲಾರಿ ಹೊಟೇಲ್ ನಲ್ಲಿ ದೋಸೆ, ಇಡ್ಲಿ ಸವಿದ ಸಿದ್ದರಾಮಯ್ಯ!

May 26 2024, 01:35 AM IST
ಸಿದ್ದರಾಮಯ್ಯ ಅವರು ಮೈಲಾರಿ ಹೋಟೆಲ್‌ ನಲ್ಲಿ ದೋಸೆ, ಇಡ್ಲಿ ಸವಿದರು. ಈ ವೇಳೆ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್, ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಅವರು ಸಹ ದೋಸೆ, ಇಡ್ಲಿ ತಿಂದು ಮುಖ್ಯಮಂತ್ರಿಗೆ ಸಾಥ್ ನೀಡಿದರು.

ಹರೀಶ್‌ ಪೂಂಜ ಶಾಸಕ ಅಂತ ಬಿಡೋಕೆ ಆಗುತ್ತಾ: ಸಿದ್ದರಾಮಯ್ಯ

May 26 2024, 01:33 AM IST
ಪೂಂಜ ಬಂಧನಕ್ಕೆ ಕಾಂಗ್ರೆಸ್‌ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನಿಸಿದರು.

ಶಿಕ್ಷಣ ಕ್ಷೇತ್ರ ಸಂಪೂರ್ಣ ಹಾಳುಗೆಡವಿದ ಸಿದ್ದರಾಮಯ್ಯ ಸರ್ಕಾರ

May 25 2024, 01:35 AM IST
ಶಾಲಾ ಪಠ್ಯಕ್ರಮ ಬದಲಾವಣೆ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಇಲಾಖೆಯಲ್ಲಿ ಹಲವಾರು ತಪ್ಪು ನಿರ್ಣಯ ಕೈಗೊಂಡು, ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿದ್ಧಲಿಂಗಪ್ಪ ವಿ. ಸಂಕನೂರ ಆರೋಪಿಸಿದ್ದಾರೆ.

ಬಿತ್ತನೆ ಬೀಜ, ರಸಗೊಬ್ಬರ, ನೀರಿಗೆ ಕೊರತೆಯಾಗದಂತೆ ಎಚ್ಚರವಹಿಸಿ: ಸಿಎಂ ಸಿದ್ದರಾಮಯ್ಯ ತಾಕೀತು

May 25 2024, 12:45 AM IST
ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಏರ್ಪಡಿಸ ಲಾಗಿದ್ದ ವಿಡಿಯೋ ಸಂವಾದದಲ್ಲಿ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 114
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved