ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅನಿಲ ಸೋರಿಕೆ ದುರಂತ: ಮೃತರ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವನ
May 24 2024, 12:54 AM IST
ಅನಿಲ ಸೋರಿಕೆಯಿಂದ ಇಡೀ ಕುಟುಂಬ ನಾಶವಾಗಿದೆ. ಕುಮಾರಸ್ವಾಮಿ ಅವರು ಕಡೂರು ತಾಲೂಕಿನವರು. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮೈಸೂರಿನಲ್ಲಿ ಚಿಕ್ಕದಾದ ಸ್ವಂತ ಮನೆ ಮಾಡಿಕೊಂಡು, ಇಸ್ತ್ರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಮಕ್ಕಳೂ ಕೂಡ ಓದಿಕೊಂಡಿದ್ದರು.
ಕೆ.ಸಾಲುಂಡಿಗೆ ಮುಖ್ಯಂತ್ರಿ ಸಿದ್ದರಾಮಯ್ಯ ಭೇಟಿ; ಸಾಂತ್ವನ
May 24 2024, 12:51 AM IST
ಕಲುಷಿತ ನೀರು ಸೇವಿಸಿ ಮೃತಪಟ್ಟ ಕೆ. ಸಾಲುಂಡಿಯ ಕನಕರಾಜು ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕನಕರಾಜು ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಅವರ ಸಹೋದರ ರವಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು.
ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
May 24 2024, 12:47 AM IST
ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ. ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ.
ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆ ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
May 24 2024, 12:47 AM IST
ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕಗಳ ಲಭ್ಯತೆಯು ಯಾವುದೇ ರೀತಿ ಕೊರತೆಯಾಗದಂತೆ ಜಿಲ್ಲಾಧಿಕಾರಿಗಳು ಆದ್ಯತೆಯಲ್ಲಿ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
May 24 2024, 12:45 AM IST
ರಾಜ್ಯದಲ್ಲಿ ಪೂರ್ವ ಮುಂಗಾರು ಉತ್ತಮವಾಗಿದೆ. ಸಮಸ್ಯೆ ಉಂಟಾಗದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಕಂಡ ಅಪರೂಪದ ರಾಜಕಾರಣಿ ಬಂಗೇರರು: ಸಿಎಂ ಸಿದ್ದರಾಮಯ್ಯ
May 22 2024, 12:54 AM IST
ಮೊದಲಬಾರಿಗೆ 1983 ರಲ್ಲಿ ನಾವು ಒಟ್ಟಿಗೆ ಶಾಸಕರಾದವರು ಅಂದಿನಿಂದ ಕೊನೆಯವರೆಗೆ ಆತ್ಮೀಯ ಸ್ನೇಹಿತರಾಗಿದ್ದರು ಎಂದು ಸಿಎಂ ಸ್ಮರಿಸಿದರು.
ಬಿಜೆಪಿ ಬಜೆಟ್ ಪ್ರತಿ ಓದಲ್ಲ, ಅಭಿವೃದ್ಧಿ ಶೂನ್ಯ ಅಂತಾರೆ: ಸಿದ್ದರಾಮಯ್ಯ
May 22 2024, 12:49 AM IST
ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಭರವಸೆ ನೀಡಿದ್ದೆವು, ಯಾವೆಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ ಎಂಬುದನ್ನು ಜನರಿಗೆ ತಿಳಿಸಿದ್ದೇವೆ. ಆದರೂ ಬಿಜೆಪಿಯವರು ಸುಳ್ಳು ಹೇಳುತ್ತಾರೆ, ನೀವೂ ಹೇಳ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
1 ವರ್ಷದಲ್ಲಿ ನಿರೀಕ್ಷೆ ಮೀರಿ ಅಭಿವೃದ್ಧಿ ಆಗಿದೆ: ಸಿದ್ದರಾಮಯ್ಯ
May 21 2024, 12:30 AM IST
ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿವೃದ್ಧಿಯ ಕೆಲಸಗಳನ್ನು ಹೇಳಿದರು.
ಸಿದ್ದರಾಮಯ್ಯ ಸರ್ಕಾರ ಒಂದು ವರ್ಷದ ಹಾದಿ
May 20 2024, 01:31 AM IST
ಸೋಮವಾರಕ್ಕೆ ಸರಿಯಾಗಿ ಒಂದು ವರ್ಷದ ಹಿಂದೆ ಕರುನಾಡಿನ 22ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ತಮ್ಮ ಮುಂದೆ ಇದ್ದ ಎರಡು ಬಹುದೊಡ್ಡ ಅಗ್ನಿ ಪರೀಕ್ಷೆಯ ಪೈಕಿ ಒಂದನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಇದೀಗ ಎರಡನೇ ಪರೀಕ್ಷೆ ಎದುರಿಸುವ ಸಮಯ!
ಆಡಳಿತಕ್ಕೆ ಸಿಎಂ ಸಿದ್ದರಾಮಯ್ಯ ಚುರುಕು
May 18 2024, 01:30 AM IST
ಬರೋಬ್ಬರಿ 2 ತಿಂಗಳ ಬಳಿಕ ಸಚಿವರು, ಅಧಿಕಾರಿಗಳ ಜತೆ ಸಿಎಂ ಸಿದ್ದು 2.5 ತಾಸುಗಳ ಸಭೆ ನಡೆಸಿದ್ದು, ಇಲಾಖೆಗಳಿಂದ ಮಾಹಿತಿ ಸಂಗ್ರಹ ಮಾಡಿ ಕೃಷಿ, ಕಂದಾಯ, ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದ್ದಾರೆ.
< previous
1
...
82
83
84
85
86
87
88
89
90
...
114
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!