ರಾಜ್ಯದ ತೆರಿಗೆ ಪಾಲನ್ನು ದೇವೇಗೌಡರೇಕೆ ಪ್ರಶ್ನಿಸುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Apr 20 2024, 01:03 AM ISTರೈತರ ನಾಯಕ ಎಂದು ಹೇಳಿಕೊಳ್ಳುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮೊಮ್ಮಗ ಸಂಸದ ಪ್ರಜ್ವಲ್ ರೇವಣ್ಣ ಈವರೆಗೂ ಇದರ ಬಗ್ಗೆ ಚಕಾರವೆತ್ತದೆ ಮೌನವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೇಲೂರು ಪಟ್ಟಣದ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣೆ ಪ್ರಚಾರ ಬಹಿರಂಗ ಸಭೆಯಲ್ಲಿ ಮಾತನಾಡಿದರು.