• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಹಿಂದೂ ಮತ ಬೇಡ’ ಸುಳ್ಸುದ್ದಿ ವಿರುದ್ಧ ಸಿದ್ದರಾಮಯ್ಯ ಕೇಸ್‌

Apr 11 2024, 10:14 AM IST

 ಕಿಡಿಗೇಡಿಗಳು ವಾರ್ತಾಪತ್ರಿಕೆ ಹೋಲುವ ನಕಲಿ ಪತ್ರಿಕಾ ಸುದ್ದಿ ತುಣುಕನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಬಗ್ಗೆ ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ - ಸಿದ್ದರಾಮಯ್ಯ

ಚಿನ್ನಸ್ವಾಮಿಯ ಸ್ಟ್ಯಾಂಡ್‌ಗೆ ಪ್ರಸನ್ನ, ವಿಶ್ವನಾಥ್‌, ಚಂದ್ರಶೇಖರ್‌ ಹೆಸರಿಡಲು ಸಿದ್ದರಾಮಯ್ಯ ಸಲಹೆ

Apr 09 2024, 12:52 AM IST
ಕರ್ನಾಟಕ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ) ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಸಿಎಂ ಪತ್ರ. ಜಿ.ಆರ್. ವಿಶ್ವನಾಥ್, ಇ.ಎ.ಎಸ್. ಪ್ರಸನ್ನ ಹಾಗೂ ಬಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಸಲಹೆ.

ಸಿದ್ದರಾಮಯ್ಯ- ಡಿಕೆಶಿ ಕುಸ್ತಿಯಲ್ಲಿ ಬಡವಾದ ರಾಜ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ

Apr 05 2024, 01:00 AM IST
ಕ್ಷೇತ್ರದಲ್ಲಿ ಜನರ ಉತ್ಸಾಹ ನೋಡಿ ಗೆಲುವಿನ ವಿಶ್ವಾಸ ಮೂಡಿದೆ. ಆದರೆ ಅತಿಯಾದ ಆತ್ಮವಿಶ್ವಾಸದಲ್ಲಿ ಮೈಮರೆಯದಂಥ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಬಿಜೆಪಿಯನ್ನು ಸೋಲಿಸಿ ತಕ್ಕ ಪಾಠ ಕಲಿಸಿ : ಸಿಎಂ ಸಿದ್ದರಾಮಯ್ಯ

Apr 04 2024, 01:11 AM IST

ಕಳೆದ10 ವರ್ಷಗಳಿಂದ ಕೇಂದ್ರಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳುತ್ತಾ ಜನರನ್ನು ವಂಚಿಸುತ್ತಾ ರಾಜ್ಯಕ್ಕೆ ಅನ್ಯಾಯ ಮಾಡಿದೆ, ಇದನ್ನು ಸರಿಪಡಿಸಬೇಕಾದರೆ ಈ ಬಾರಿ ಬಿಜೆಪಿಯನ್ನು ಸೋಲಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಅಧಿಕ ಸ್ಥಾನ ಪಡೆದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ : ಇಕ್ಬಾಲ್ ಅನ್ಸಾರಿ

Apr 04 2024, 01:10 AM IST
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕ ಸ್ಥಾನ ಪಡೆದರೆ ಮಾತ್ರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ.

ಸೋಲಿನ ಭಯದಿಂದ ಸಿದ್ದರಾಮಯ್ಯ ನಿವೃತ್ತಿ ಪ್ರಸ್ತಾಪ: ಜೋಶಿ

Apr 04 2024, 01:03 AM IST
ಯಡಿಯೂರಪ್ಪ ಸರ್ಕಾರವಿದ್ದಾಗಲೂ ಮನೆ ಬಿದ್ದವರಿಗೆ ₹ 5 ಲಕ್ಷ, ಎಕರೆಗೆ ₹5 ಸಾವಿರ ಪರಿಹಾರ ನೀಡಿದ್ದೇವು. ಆದರೆ, ಕಾಂಗ್ರೆಸ್ ಸರ್ಕಾರ ಯಾಕೆ ಬರ‌ ಪರಿಹಾರ ವಿಚಾರದಲ್ಲಿ‌ ಸುಳ್ಳು ಹೇಳುತ್ತಿದೆ?.

ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

Apr 04 2024, 01:03 AM IST
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು.

ಚುನಾವಣೆ ಬಂತು ಮೋದಿ ಬಂದ್ರು ನೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 03 2024, 01:38 AM IST
10 ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ? ಯಾವುದನ್ನೂ ಮಾಡದೆ 10 ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ? ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್

ಲೋಕ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನ: ಶೆಟ್ಟರ

Apr 03 2024, 01:35 AM IST
ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.

1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ: ಸಿದ್ದರಾಮಯ್ಯ

Apr 03 2024, 01:33 AM IST
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ. ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 114
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved