• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದೇಶ್ವರ ಬೆಟ್ಟ ಮದ್ಯಪಾನ ಮುಕ್ತ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 25 2025, 09:56 AM IST

ಮಲೆಮಹದೇಶ್ವರ ಬೆಟ್ಟವನ್ನು ಮದ್ಯಪಾನ ಮುಕ್ತ ಪ್ರದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಈಗಿರುವ ಸಿದ್ದರಾಮಯ್ಯ ಹಿಂದಿನ ಸಿದ್ದರಾಮಯ್ಯ ಅಲ್ಲ

Apr 24 2025, 11:46 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗಾಗಿ ಏನೆಲ್ಲಾ ಮಾಡುತ್ತಿದ್ದಾರೆ ಎಂಬುದು ಇಡೀ ದೇಶಕ್ಕೆ ಗೊತ್ತು. ಅವರು ಅಧಿಕಾರಿಕ್ಕಾಗಿ ತಮ್ಮ ತನವನ್ನೇ ಕಳೆದುಕೊಂಡಿದ್ದಾರೆ. ಹಾಗಾಗಿ ಅವರು ಹಿಂದೆ ಇದ್ದ ಸಿದ್ದರಾಮಯ್ಯ ಆಗಿ ಉಳಿದಿಲ್ಲ. ಗ್ಯಾರಂಟಿ ಭಾಗ್ಯ ಅಂತಾರೆ. ಈಗ ಭಾಗ್ಯನೂ ಇಲ್ಲ, ಕಾಮಗಾರಿಗೆ ದುಡ್ಡು ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ ನಡೆಸಿದರು.

ಬೆಲೆಯೇರಿಕೆಯೇ ಸಿದ್ದರಾಮಯ್ಯ ಸರ್ಕಾರದ 6ನೇ ಗ್ಯಾರಂಟಿ: ವಿಜಯೇಂದ್ರ

Apr 24 2025, 02:05 AM IST
ಬಿಜೆಪಿ ಜನಾಕ್ರೋಶ ಯಾತ್ರೆಯ ಅಂಗವಾಗಿ ಬುಧವಾರ ಯಾದಗಿರಿಯ ನೇತಾಜಿ ಸುಭಾಶ್ಚಂದ್ರ ಭೋಸ್‌ ವೃತ್ತದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.

ಗುಪ್ತಚರ ಇಲಾಖೆ ವೈಫಲ್ಯದಿಂದ ಉಗ್ರ ದಾಳಿ : ಸಿದ್ದರಾಮಯ್ಯ

Apr 24 2025, 12:08 AM IST
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಎಲ್ಲ ವರ್ಗಗಳಿಗೂ 5 ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯ ಅವರ ಸೇವೆ ತಲುಪಲಿ: ಭೈರತಿ ಸುರೇಶ್

Apr 23 2025, 12:38 AM IST
ಕಳೆದ 2013ರ ಚುನಾವಣೆಯಲ್ಲಿ ರಾಜ್ಯದ ಜನರ ಆಶೀರ್ವಾದದಿಂದ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಸಿದ್ದರಾಮಯ್ಯ ಅವರ ಪರಿಶ್ರಮ ಮತ್ತು ಜನಪ್ರಿಯತೆ ಕಾರಣ. ಸಿದ್ದರಾಮಯ್ಯ ಅವರು ಯಾವುದೇ ಪ್ರಭಾವ ಅಥವಾ ಆಮಿಷಕ್ಕೊಳಗಾಗಿ ಸಿಎಂ ಆಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರೂ ಕೂಡ ಸಿದ್ದರಾಮಯ್ಯ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ.

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

Apr 23 2025, 12:30 AM IST
ನಾನು ದೇವರನ್ನು ಅರಸಿ ಹೋಗುವುದಿಲ್ಲ. ಆದರೆ, ದೇವಸ್ಥಾನಗಳಿಗೆ ಹೋಗುತ್ತೇನೆ ಏಕೆಂದರೆ ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಯಾರಲ್ಲಿ ಶ್ರದ್ಧೆ ಭಕ್ತಿ ಇರುತ್ತದೆಯೋ ಅವರಿಗೆ ಮಾತ್ರ ದೇವರು ಒಲಿಯುತ್ತಾನೆ. ಸಮಾಜದಲ್ಲಿ ನಾವು ಮಾಡಬಾರದ ಕೆಟ್ಟ ಕೆಲಸಗಳನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪ ಕಾರ್ಯ ಹೋಗುವುದಿಲ್ಲ.

ಯಾವುದೇ ಒಂದು ಧರ್ಮದ ಮೇಲೆ ದೇಶ ಕಟ್ಟಲು ಸಂವಿಧಾನ ಹೇಳಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 22 2025, 01:53 AM IST

 ಸಮಾಜವನ್ನು  ಒಂದು ಧರ್ಮದ ಮೇಲೆ ಕಟ್ಟಲು ನಮ್ಮ ಸಂವಿಧಾನ ಹೇಳಿಲ್ಲ. ಹೀಗಾಗಿ ಜಾತಿ, ಧರ್ಮ ಬೇಧವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವುದು ಹಾಗೂ ಅಸಮಾನತೆ ತೊಡೆದು ಹಾಕಿ ಸಮ ಸಮಾಜ ನಿರ್ಮಾಣ ಮಾಡಬೇಕಿರುವುದು ನಮ್ಮ-ನಿಮ್ಮೆಲ್ಲರ ಜವಾಬ್ದಾರಿ’ ಎಂದು ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಸಿದ್ದರಾಮಯ್ಯ ಕುರ್ಚಿ ಉಳಿವಿಗಾಗಿ ಜಾತಿ ವರದಿ ತಂದಿಲ್ಲ : ಯತೀಂದ್ರ

Apr 22 2025, 01:49 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗೆ ಯಾವ ಆಪತ್ತೂ ಬಂದಿಲ್ಲ. ಸಿಎಂ ಕುರ್ಚಿ ಸುರಕ್ಷಿತವಾಗಿದೆ ಎಂದು ಹೇಳಿರುವ ವಿಧಾನಪರಿಷತ್‌ ಸದಸ್ಯ ಡಾ। ಯತೀಂದ್ರ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಾರಿಕೋಲು ಚಳವಳಿ

Apr 22 2025, 01:49 AM IST
ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಾರಿಕೋಲು ಚಳವಳಿ ಮೂಲಕ ಮೂರನೇ ಹಂತದ ಜನಾಕ್ರೋಶ ಯಾತ್ರೆಯನ್ನು ಮಧ್ಯ ಕರ್ನಾಟಕದ ದಾವಣಗೆರೆಯಿಂದ ಆರಂಭಿಸಲಾಯಿತು.

ಸಿದ್ದರಾಮಯ್ಯ ಮುಸ್ಲಿಮರಿಗೆ ಸಿಎಂ, ಹಿಂದೂಗಳಿಗೆ ವಿರೋಧಿ: ರೇಣುಕಾಚಾರ್ಯ ಟೀಕೆ

Apr 22 2025, 01:47 AM IST
ಮೂರನೇ ಹಂತದ ಜನಾಕ್ರೋಶ ಯಾತ್ರೆಗೆ ಇಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಅದಕ್ಕಾಗಿ ನಾವು ಜನಾಕ್ರೋಶ ಯಾತ್ರೆ ಮಾಡುತ್ತಿಲ್ಲ. ಯಾವುದೇ ಚುನಾವಣೆ, ಉಪ ಚುನಾವಣೆಗಳೂ ಸದ್ಯಕ್ಕಿಲ್ಲ. ರಾಜ್ಯಾಧ್ಯಕ್ಷ ವಿಜಯೇಂದ್ರ ವಿಜಯೋತ್ಸವಕ್ಕಾಗಿ ಈ ಯಾ ತ್ರೆಯಲ್ಲ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ, ಭ್ರಷ್ಟಾಚಾರ, ಹಗರಣ, ಸ್ವಜನ ಪಕ್ಷಪಾತ, ಹಗರಣಗಳು, ಬೆಲೆ ಏರಿಕೆ ವಿರುದ್ಧದ ಹೋರಾಟ ಇದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 110
  • next >

More Trending News

Top Stories
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
ಕಾವೇರಿಗೆ ಬಾಗಿನ; ದಾಖಲೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved