ಸಂವಿಧಾನದ ಧ್ಯೇಯೋದ್ದೇಶದ ಜಾರಿಸರ್ಕಾರದ ಜವಾಬ್ದಾರಿ: ಸಿದ್ದರಾಮಯ್ಯ
Dec 31 2023, 01:30 AM ISTಚಿಕ್ಕಬಳ್ಳಾಪುರ ನಿಡುಮಾಮಿಡಿ ಮಠದಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಶ್ರೀ ಮಠವು ಯಾವುದೇ ಜಾತಿ, ಧರ್ಮ, ಸಂಸ್ಕೃತಿಗಳಿಗೆ ಮೀಸಲಾಗದ ಜಾತ್ಯತೀತವಾದ ಮಾನವ ಧರ್ಮ ಪೀಠ ಎನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.