ಬಿಜೆಪಿಯಿಂದ ಸರ್ಕಾರ ಅಸ್ಥಿರ ಯತ್ನ: ಸಿದ್ದರಾಮಯ್ಯ
Oct 29 2023, 01:00 AM ISTರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿ 33 ಸಾವಿರ ಕೋಟಿ ರು.ಗೂ ಅಧಿಕ ನಷ್ಟ ಉಂಟಾಗಿದೆ. ಅದರಲ್ಲಿ 17,910 ಕೋಟಿ ರು. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರ ಎರಡು ಬಾರಿ ಮನವಿ ನೀಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆಯನ್ನೂ ನಡೆಸಿದೆ. ಆದರೆ ಒಂದು ರುಪಾಯಿ ಪರಿಹಾರ ಕೊಟ್ಟಿಲ್ಲ.