ನೂರಕ್ಕೆ ನೂರು ಸಿದ್ದರಾಮಯ್ಯ ಹೆಸರನ್ನು ಕೆ.ಆರ್.ಎಸ್.ರಸ್ತೆಗೆ ಇಡ್ತಿವಿ : ಕೆ.ಹರೀಶ್ ಗೌಡ
Dec 27 2024, 12:46 AM ISTಸಿದ್ದರಾಮಯ್ಯ ಆರೋಗ್ಯ ಮಾರ್ಗದ ವಿಚಾರವಾಗಿ ಹೊಟ್ಟೆಕಿಚ್ಚಿನಿಂದ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಹಾರಾಜರ ನಂತರ ಮೈಸೂರಿಗೆ ಅತಿ ಹೆಚ್ಚು ಕೊಡುಗೆ ಕೊಟ್ಟವರು ಸಿದ್ದರಾಮಯ್ಯ. ಶಾಲಾ, ಕಾಲೇಜುಗಳ ನಿರ್ಮಾಣ, ಆಸ್ಪತ್ರೆಗಳ ನಿರ್ಮಾಣ ವಿಚಾರದಲ್ಲಿ ಸಿದ್ದರಾಮಯ್ಯ ಕೊಡುಗೆ ಬಹಳ ದೊಡ್ಡದು.