ಸಿದ್ದರಾಮಯ್ಯ ಮೀಸಲು ಕೊಡದಿದ್ರೆ ಮುಂದೆ ಇನ್ನೊಬ್ಬ ಸಿಎಂರಿಂದ ಪಡಿತೀವಿ : ಕೂಡಲ ಶ್ರೀ ಎಚ್ಚರಿಕೆ
Dec 13 2024, 12:48 AM ISTಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿ ಕೊಡದೇ ಇದ್ದರೆ ಏನಂತೆ, ಮುಂದೆ ಇನ್ನೊಬ್ಬ ಮುಖ್ಯಮಂತ್ರಿ ಬರುತ್ತಾರೆ. ಅವರಿಂದಲೇ ನಾವು ಮೀಸಲಾತಿ ಪಡೆಯುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.