• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಕೇಸ್‌ಗಳು ವಾಪಸ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 28 2025, 01:45 AM IST
ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಕೇಸುಗಳನ್ನು ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಎಲ್ಲ 5 ಗ್ಯಾರಂಟಿಗಳು ದೇಶದ ಗಮನಸೆಳೆದಿವೆ - ಸಿದ್ದರಾಮಯ್ಯ ಯೋಜನೆಗಳಿಗೆ ಗವರ್ನರ್ ಶಹಬ್ಬಾಸ್

Jan 27 2025, 01:46 AM IST

ಆರ್ಥಿಕ ಬೆಳವಣಿಗೆ ಹಾಗೂ ಸಾಮಾಜಿಕ ನ್ಯಾಯ ಎರಡನ್ನೂ ಸಮನಾಗಿ ನಿಭಾಯಿಸಿ ದೇಶದಲ್ಲಿ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕವೂ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭದ್ರಾ ಮೇಲ್ದಂಡೆ ಹಣಕ್ಕಾಗಿ ಸಚಿವೆ ನಿರ್ಮಲಾಗೆ ಸಿದ್ದರಾಮಯ್ಯ ಪತ್ರ - 2 ವರ್ಷ ಹಿಂದೆ ಘೋಷಿಸಿದ್ದ ಹಣ ಬಿಡುಗಡೆಗೆ ಮನವಿ

Jan 26 2025, 01:31 PM IST

ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿ ಬಿಡುಗಡೆ ಮಾಡದ 5,300 ಕೋಟಿ ರು. ಹಣವನ್ನು 2025-26ನೇ ಸಾಲಿನ ಬಜೆಟ್‌ನಲ್ಲಾದರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಬೆಂಗಳೂರು : ಡಾ.ರಾಜ್‌ಕುಮಾರ್‌ಗೆ ಸಾಟಿ ಆದ ನಟರಿಲ್ಲ - ಸಿಎಂ ಸಿದ್ದರಾಮಯ್ಯ ಅಭಿಪ್ರಾಯ

Jan 25 2025, 01:48 AM IST
ಡಾ.ರಾಜ್‌ಕುಮಾರ್‌ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೆ ಮಾದರಿ. ಅವರಿಗೆ ಸಾಟಿ ಆಗಬಲ್ಲಂತ ನಟರು ಯಾರು ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಅನ್ನೋ ನಂಬಿಕೆ ಇತ್ತು : ಸಚಿವ ದಿನೇಶ್ ಗುಂಡೂರಾವ್

Jan 25 2025, 01:00 AM IST

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ಸಿಗುವ ನಿರೀಕ್ಷೆ ಇತ್ತು, ಇಡಿ, ಸಿಬಿಐ, ಐಟಿ ಏನೇ ಬರಲಿ ಎದುರಿಸಲು ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನಕ್ಕೆ ಕೊರತೆಯಿಲ್ಲ: ಬಸವರಾಜ ರಾಯರಡ್ಡಿ

Jan 22 2025, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ.

ಮೈಕ್ರೋ ಫೈನಾನ್ಸ್‌ನಿಂದ ಜನರಿಗೆ ಕಿರುಕುಳವಾದರೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

Jan 21 2025, 12:31 PM IST

ಮೈಕ್ರೋ ಫೈನಾನ್ಸ್‌ ವ್ಯವಹಾರದವರು ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ ಎಲ್ಲೇ ಜನರಿಗೆ ಕಿರುಕುಳ ನೀಡಿದರೂ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್

Jan 20 2025, 01:32 AM IST

  ಕೋಟ್ಯಂತರ ರು.  ಮುಡಾ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿಯಾಗಿ ತನಿಖೆ ಎದುರಿಸಲು ಸಾಧ್ಯವಿಲ್ಲ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿ.ಕೆ. ಶಿವಕುಮಾರ್‌

Jan 19 2025, 02:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ಸಿದ್ದರಾಮಯ್ಯ ಭಂಡತನ ಬಿಟ್ಟು ರಾಜೀನಾಮೆ ನೀಡಲಿ: ಎನ್.ಎಸ್. ಹೆಗಡೆ

Jan 19 2025, 02:18 AM IST
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆಗೆ ಮುನ್ನ ಸಿಬಿಐ ತನಿಖೆಗೆ ಪ್ರಕರಣ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 115
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved