• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಣಿಬೆನ್ನೂರಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಆಕ್ರೋಶ

Dec 13 2024, 12:46 AM IST
ಬೆಳಗಾವಿ ಸುವರ್ಣಸೌಧ ಬಳಿ ೨ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಪಂಚಮಸಾಲಿ ರಾಣಿಬೆನ್ನೂರು ತಾಲೂಕು ಸಮಾಜದ ವತಿಯಿಂದ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪಂಚಮಸಾಲಿ ಹೇಳಿಕೆ ತಿರುಚುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ : ಬಸವರಾಜ ಬೊಮ್ಮಾಯಿ

Dec 12 2024, 08:09 AM IST

ಪಂಚಮಸಾಲಿ ಸಮುದಾಯಕ್ಕೆ ಹಂಚಿಕೆ ಮಾಡಿದ್ದ ಮೀಸಲಾತಿ ವಾಪಸ್‌ ಪಡೆಯುವುದಾಗಿ ನಾವು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿರಲಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಹೇಳಿಕೆ ತಿರುಚುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಕೇರಳ ಭೂಕುಸಿತ ಸಂತ್ರಸ್ತರಿಗೆ ನೂರು ಮನೆ ಕಟ್ಟಿಸಿಕೊಡಲು ಸಿದ್ಧ: ಕೇರಳದ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

Dec 11 2024, 01:01 AM IST
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಸಂತ್ರಸ್ತ ಕುಟುಂಬಗಳಿಗೆ ನೂರು ಮನೆ ನಿರ್ಮಿಸಿಕೊಡುವುದಾಗಿ ಹಾಗೂ ಅದಕ್ಕೆ ಅಗತ್ಯ ಭೂಮಿ ಖರೀದಿಸಲೂ ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರೊ.ಸಿದ್ದರಾಮಯ್ಯ ಬರಹ, ಬದುಕಿನಲ್ಲಿ ಸಾಮತ್ಯೆಯಿದೆ: ಹಂಸಲೇಖ

Dec 09 2024, 01:16 AM IST
ಹಣ, ಅಧಿಕಾರದ ಹಿಂದೆ ಹೋಗದೆ ವೈಚಾರಿಕ ಸಾಹಿತ್ಯವನ್ನು ಬರೆದು ಜನಸಾಮಾನ್ಯರನ್ನು ತಲುಪಿರುವ ನೆಲಮೂಲದ ಸಾಹಿತಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರ ಬರಹ ಮತ್ತು ಬದುಕಿನಲ್ಲಿ ಸಾಮ್ಯತೆಯಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.

ಸಂಡೂರು ಕ್ಷೇತ್ರದ ಮತದಾರ ದೇವರ ಋಣ ತೀರಿಸುವ ಕೆಲಸ ಮಾಡುವೆವು : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 09 2024, 12:48 AM IST

ಸಂಡೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಅವರನ್ನು ಆಶೀರ್ವದಿಸಿ, ಗೆಲ್ಲಿಸಿದ್ದೀರಿ - ವಿಶೇಷ ಧನ್ಯವಾದ ಸಲ್ಲಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿಯವರಿಂದ ಜನರ ದಿಕ್ಕು ತಪ್ಪಿಸುವ ಕಾರ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Dec 09 2024, 12:46 AM IST

ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಬಿಜೆಪಿಯವರು ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಘೋಷಿಸಿರುವ ಯಾವುದೇ ಯೋಜನೆಗಳು ನಿಂತಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಗ್ಯಾರಂಟಿ ನಿಲ್ಲಿಸಲ್ಲ, ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳಲ್ಲ-ಸಿಎಂ ಸಿದ್ದರಾಮಯ್ಯ

Dec 09 2024, 12:45 AM IST
ಯಾರಿಂದಲೂ ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವುದಿಲ್ಲ. ಕಾರ್ಡ್‌ ಬಂದ್ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೆಎಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ

Dec 08 2024, 11:50 AM IST

ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೆಎಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜನವರಿಗೆ ಶಿರಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

Dec 08 2024, 01:18 AM IST
2025ರ ಜನವರಿಯಲ್ಲಿ ಶಿರಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಅವರ ಸಮ್ಮುಖದಲ್ಲಿ ಸುಮಾರು 15 ರಿಂದ 20 ಸಾವಿರ ನಿವೇಶನ ರಹಿತರಿಗೆ ನಿವೇಶನ ನೀಡುವ ಸಂಕಲ್ಪ ಮಾಡಿದ್ದು, ಅಧಿಕಾರಿ, ನೌಕರರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು. ಶಿರಾದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜೆಎಸ್‌ಎಸ್ ಹೆಮ್ಮರ ಆಗಲು ರಾಜೇಂದ್ರಶ್ರೀ ಭದ್ರ ಬುನಾದಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Dec 08 2024, 01:16 AM IST
ಜೆಎಸ್‌ಎಸ್ ವಿದ್ಯಾಸಂಸ್ಥೆ ದೊಡ್ಡ ಹೆಮ್ಮರವಾಗಲು, ವಿದೇಶದಲ್ಲೂ ಬೇರೂರಲು ಭದ್ರ ಬುನಾದಿ ಹಾಕಿದ್ದೆ ರಾಜೇಂದ್ರ ಮಹಾಸ್ವಾಮೀಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೊಳ್ಳೇಗಾಲದಲ್ಲಿ ರಾಜೇಂದ್ರ ಮಹಾಸ್ವಾಮಿಗಳ 109ನೇ ಜಯಂತಿ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved